ಹೊಸವರ್ಷದ ಮೊದಲ ದಿನವೇ ಭಾರತದಲ್ಲಿ ಸ್ಫೋಟ;ಪ್ರವಾಸಿಗರ ಜನದಟ್ಟಣೆ ನಡುವೆ ನಡೆಯಿತಾ ಸ್ಫೋಟ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಾಚಲ ಪ್ರದೇಶ (ಜ.01) ಭಾರತದ ಹೊಸ ವರ್ಷವನ್ನು ಭರ್ಜರಿಯಾಗಿ ಸ್ವಾಗತ ಮಾಡಿದೆ. ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿ ನಡೆದಿತ್ತು. ಈ ಸಂಭ್ರಮದ ನಡುವೆ ಆಘಾತ ಎದುರಾಗಿದೆ. 2026ರ ಮೊದಲ ದಿನವೇ ಸ್ಫೋಟ ಸಂಭವಿಸಿದೆ. ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಾಲಘಡ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿಗ ಕೂಗಳತೆ ದೂರದಲ್ಲಿ ಪೊಲೀಸ್ ಠಾಣೆ ಇದೆ. ಈ ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆ ಸೇರಿದಂತೆ ಹತ್ತಿರದ ಕಟ್ಟಡಗಳು ಬಿರುಕು ಬಿಟ್ಟಿದೆ. ಸ್ಥಳಕ್ಕೆ ಧಾವಿಸಿದ … Continue reading ಹೊಸವರ್ಷದ ಮೊದಲ ದಿನವೇ ಭಾರತದಲ್ಲಿ ಸ್ಫೋಟ;ಪ್ರವಾಸಿಗರ ಜನದಟ್ಟಣೆ ನಡುವೆ ನಡೆಯಿತಾ ಸ್ಫೋಟ?