Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹೊಸ ವರ್ಷಕ್ಕೆ ನಟ ಪ್ರಭಾಸ್ ಅಭಿನಯದ, ಸ್ಪಿರಿಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
ನಟ ಪ್ರಭಾಸ್ ಡಿಫರೆಂಟ್ ಲುಕ್ ನಲ್ಲಿ ಪೋಸ್ಟ್ ಕೊಟ್ಟಿದ್ದಾರೆ. ಬಾಯಲ್ಲಿ ಸಿಗರೇಟ್ ಹಿಡಿದು ಸಿಗರೇಟ್ ಗೆ ನಟಿ ಬೆಂಕಿ ಹಚ್ಚುತ್ತಿರುವಂತೆ ಪೋಸ್ ಕೊಟ್ಟಿದ್ದಾರೆ.
ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದ ಘೋಷಣೆಯ ನಂತರ, ಅಭಿಮಾನಿಗಳ ಕ್ಯುರಿಯಾಸಿಟಿ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಸಿನಿಮಾ ತಯಾರಕರು ಅಂತಿಮವಾಗಿ ಚಿತ್ರದ ಮೊದಲ ಅಧಿಕೃತ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.
ಸ್ಪಿರಿಟ್ ಚಿತ್ರದಲ್ಲಿ ಪ್ರಭಾಸ್ ಮತ್ತು ತ್ರಿಪ್ತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಪ್ರಕಾಶ್ ರಾಜ್, ವಿವೇಕ್ ಒಬೆರಾಯ್ ಮತ್ತು ಕಾಂಚನಾ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.