Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹೆಣ್ಮಕ್ಕಳೇ ಹುಷಾರ್! ಹೇರ್ ಸ್ಟ್ರೈಟ್ನಿಂಗ್‌ನಿಂದ 17 ವರ್ಷದ ಯುವತಿಯ ಕಿಡ್ನಿಗೆ ಬಂತು ಆಪತ್ತು!
ಆರೋಗ್ಯಪ್ರಮುಖಲೈಫ್‌ಸ್ಟೈಲ್ವಿದೇಶ

ಹೆಣ್ಮಕ್ಕಳೇ ಹುಷಾರ್! ಹೇರ್ ಸ್ಟ್ರೈಟ್ನಿಂಗ್‌ನಿಂದ 17 ವರ್ಷದ ಯುವತಿಯ ಕಿಡ್ನಿಗೆ ಬಂತು ಆಪತ್ತು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳೆಯರು ಹೇರ್ ಸ್ಟ್ರೈಟ್ನಿಂಗ್ ಕರ್ಲಿ ಅಂತ ಕೇಶ ವಿನ್ಯಾಸ ಮಾಡಿಸಿಕೊಳ್ಳಲು ಸಲೂನ್ ಗೆ ಹೋಗೋದು ಸಾಮಾನ್ಯ ವಿಷಯ. ಆದರೆ ಇಲ್ಲೊಬ್ಬ ಮಹಿಳೆ ಸಲೂನ್ ನಲ್ಲಿ ಹೇರ್ ಸ್ಟ್ರೈಟ್ನಿಂಗ್ ಮಾಡಿಸಿದ್ದರಿಂದ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿರುವ ಘಟನೆ ನಡೆದಿದೆ

ಹೇರ್ ಸ್ಟ್ರೈಟ್ನಿಂಗ್ ಮಾಡಿಸಿಕೊಂಡ 17 ವರ್ಷದ ಹುಡುಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಕೆಗೆ ಕಿಡ್ನಿ ಫೆಲ್ಯೂರ್ ಆಗಿದೆ. ಕೆಲವು ತಿಂಗಳ ಹಿಂದೆ 25 ವರ್ಷದ ಮಹಿಳೆಗೆ ಸಹ ಕಿಡ್ನಿ ಫೆಲ್ಯೂರ್ ಆಗಿತ್ತು.

ಜೆರುಸಲೆಮ್‌ನ ಶಾರೆ ಝೆಡೆಕ್ ವೈದ್ಯಕೀಯ ಕೇಂದ್ರದ ವರದಿಯ ಪ್ರಕಾರ, ಹೇರ್ ಸ್ಟ್ರೈಟನಿಂಗ್ ಚಿಕಿತ್ಸೆಗೆ ಒಳಗಾದ 17 ವರ್ಷದ ಬಾಲಕಿಯೊಬ್ಬಳು ತೀವ್ರವಾದ ಮೂತ್ರಪಿಂಡ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಸುಮಾರು ಒಂದು ತಿಂಗಳ ಹಿಂದೆ 25 ವರ್ಷದ ಮಹಿಳೆಯೂ ಸಹ ಇದೇ ಕಾರಣದಿಂದ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದರು. ವಾಂತಿ, ತಲೆಸುತ್ತು ಮತ್ತು ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಈ ಬಾಲಕಿಯನ್ನು ಮಕ್ಕಳ ವಿಭಾಗದಲ್ಲಿ ಹಲವಾರು ದಿನಗಳ ಕಾಲ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಕೆಯನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗಿದ್ದು, ಆಸ್ಪತ್ರೆಯ ಮಕ್ಕಳ ನೆಫ್ರಾಲಜಿ ವಿಭಾಗದಲ್ಲಿ ಮುಂದಿನ ಚಿಕಿತ್ಸೆ ಮುಂದುವರಿದಿದೆ.

https://www.newsics.com/2026/01/01/su-from-so-bhanu-shares-baby-bump-photo/

TAGGED:A 17-year-old girl's kidneys were in danger due to hair straightening!
Share This Article
Facebook Twitter Copy Link Print
Previous Article ಬೇಬಿ ಬಂಪ್ ಫೋಟೋ ಹಂಚಿಕೊಂಡ ಸು ಫ್ರಮ್ ಸೋ ಭಾನು
Next Article ಅಮೆಜಾನ್‌ನಲ್ಲಿ ಲೂಟಿ ಆಫರ್, ಸ್ಟಾಕ್ ಖಾಲಿಯಾಗೋ ಮುಂಚೆ ನೋಡಿ!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?