Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ
ಪ್ರಮುಖಮನರಂಜನೆ

ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

2025ರಲ್ಲಿ ಅತಿ ಹೆಚ್ಚು ಗಳಿಕೆ ಕಂಡ ರಣವೀರ್ ಸಿಂಗ್ ನಟನೆಯ ‘ಧುರಂದರ್’ ಸಿನಿಮಾ ಕೆಲ ಬದಲಾವಣೆಗಳೊಂದಿಗೆ ಇಂದಿನಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಡಿಸಿಪಿ ಬದಲಾಯಿಸಿರುವ ಬಗ್ಗೆ ಬುಧವಾರ(ಡಿ.31) ದೇಶದಾದ್ಯಂತ ಎಲ್ಲ ಚಿತ್ರಮಂದಿರಗಳಿಗೆ ವಿತರಕರು ಇ-ಮೇಲ್‌ ಸಂದೇಶದ ಮೂಲಕ ತಿಳಿಸಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬಂದ ನಿರ್ದೇಶನದ ಪ್ರಕಾರ ಈ ಬದಲಾವಣೆ ಮಾಡಲಾಗಿದ್ದು, ಚಿತ್ರದಲ್ಲಿ ಎರಡು ಪದಗಳನ್ನು ಮ್ಯೂಟ್‌ ಮಾಡಲಾಗಿದ್ದು, ಒಂದು ಸಂಭಾಷಣೆಯನ್ನು ಬದಲಾಯಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಇಂದಿನಿಂದ(ಜ.1) ಚಿತ್ರದ ಪರಿಷ್ಕೃತ ಆವೃತ್ತಿಯನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವಂತೆ ವಿನಂತಿಸಲಾಗಿದೆ ಎಂದೂ ಅದು ಹೇಳಿದೆ.
ಮ್ಯೂಟ್‌ ಮಾಡಲು ಹೇಳಿರುವ ಎರಡು ಪದಗಳಲ್ಲಿ ಒಂದು ‘ಬಲೂಚ್‌’ ಎಂದು ತಿಳಿದುಬಂದಿದೆ. ಇನ್ನೊಂದು ಪದ ಮತ್ತು ಬದಲಾಯಿಸಬೇಕೆಂದು ಕೇಳಿರುವ ಸಂಭಾಷಣೆ ಯಾವುದು ಎಂಬ ಬಗ್ಗೆ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಆದಿತ್ಯ ಧರ್ ನಿರ್ದೇಶನದ ‘ಧುರಂದರ್’ ಡಿಸೆಂಬರ್ 5ರಂದು ಬಿಡುಗಡೆಯಾಗಿದೆ. ಇಲ್ಲಿಯವರೆಗೆ ಗಲ್ಲಾ ಪೆಟ್ಟಿಯಲ್ಲಿ ಸಾವಿರ ಕೋಟಿ ಗಳಿಕೆ ಕಂಡಿರುವ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Fire accident ಹೊಸ ವರ್ಷಾಚರಣೆ ವೇಳೆ ಅಗ್ನಿ ಅವಘಡ: 40 ಮಂದಿ ಸಾವು, ನೂರಕ್ಕೂ ಹೆಚ್ಚು ಜನರಿಗೆ ಗಾಯ

TAGGED:Government removes two dialogues from the movie 'Dhurandhar'
Share This Article
Facebook Twitter Copy Link Print
Previous Article ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ
Next Article ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಕೈ ಕಾರ್ಯಕರ್ತ ಬಲಿ, ಉದ್ವಿಗ್ನ ಸ್ಥಿತಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?