ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 2025ರಲ್ಲಿ ಅತಿ ಹೆಚ್ಚು ಗಳಿಕೆ ಕಂಡ ರಣವೀರ್ ಸಿಂಗ್ ನಟನೆಯ ‘ಧುರಂದರ್’ ಸಿನಿಮಾ ಕೆಲ ಬದಲಾವಣೆಗಳೊಂದಿಗೆ ಇಂದಿನಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಡಿಸಿಪಿ ಬದಲಾಯಿಸಿರುವ ಬಗ್ಗೆ ಬುಧವಾರ(ಡಿ.31) ದೇಶದಾದ್ಯಂತ ಎಲ್ಲ ಚಿತ್ರಮಂದಿರಗಳಿಗೆ ವಿತರಕರು ಇ-ಮೇಲ್ ಸಂದೇಶದ ಮೂಲಕ ತಿಳಿಸಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬಂದ ನಿರ್ದೇಶನದ ಪ್ರಕಾರ ಈ ಬದಲಾವಣೆ ಮಾಡಲಾಗಿದ್ದು, ಚಿತ್ರದಲ್ಲಿ ಎರಡು ಪದಗಳನ್ನು ಮ್ಯೂಟ್ ಮಾಡಲಾಗಿದ್ದು, ಒಂದು ಸಂಭಾಷಣೆಯನ್ನು ಬದಲಾಯಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ. ಇಂದಿನಿಂದ(ಜ.1) … Continue reading ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed