Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಿಗರೇಟ್, ಬೀಡಿ ಮತ್ತು ಪಾನ್ ಮಸಾಲಾ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗುವುದು?
ಆರೋಗ್ಯಲೈಫ್‌ಸ್ಟೈಲ್

ಸಿಗರೇಟ್, ಬೀಡಿ ಮತ್ತು ಪಾನ್ ಮಸಾಲಾ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗುವುದು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾ ಮೇಲೆ ಹೊಸ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಈ ಹೊಸ ಸುಂಕಗಳು ಜಿಎಸ್ಟಿ ದರಕ್ಕಿಂತ ಹೆಚ್ಚಿರಲಿದ್ದು, ಪ್ರಸ್ತುತ ವಿಧಿಸಲಾಗುತ್ತಿದ್ದ ಪರಿಹಾರ ಸೆಸ್‌ಗೆ ಬದಲಾಗಿ ಜಾರಿಯಾಗಲಿವೆ.

ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಮತ್ತು ಇತರೆ ಸಮಾನ ಉತ್ಪನ್ನಗಳಿಗೆ ಶೇ.40ರಷ್ಟು ಜಿಎಸ್ಟಿ ದರ ಅನ್ವಯವಾಗಲಿದೆ. ಬೀಡಿಗಳಿಗೆ ಶೇ.18ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗಲಿದ್ದು, ತಂಬಾಕು ಹಾಗೂ ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲಾಗುತ್ತದೆ.

ಬುಧವಾರ ಹಣಕಾಸು ಸಚಿವಾಲಯವು ಚೂಯಿಂಗ್ ತಂಬಾಕು, ಜರ್ದಾ, ಸುಗಂಧಿತ ತಂಬಾಕು ಮತ್ತು ಗುಟ್ಕಾ ಪ್ಯಾಕಿಂಗ್ ಯಂತ್ರಗಳ (ಸಾಮರ್ಥ್ಯ ನಿರ್ಣಯ ಮತ್ತು ಸುಂಕ ಸಂಗ್ರಹ) ನಿಯಮಗಳು-2026 ಅಧಿಸೂಚನೆಯನ್ನು ಪ್ರಕಟಿಸಿದೆ. ಡಿಸೆಂಬರ್‌ನಲ್ಲಿ ಸಂಸತ್ತು ಪಾನ್ ಮಸಾಲಾ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಹೊಸ ಸೆಸ್ ಮತ್ತು ಅಬಕಾರಿ ಸುಂಕ ವಿಧಿಸಲು ಅನುಮತಿಸುವ ಎರಡು ಮಸೂದೆಗಳನ್ನು ಅಂಗೀಕರಿಸಿತ್ತು.

ಮಗಳಿಗಾಗಿ 36 ವರ್ಷಗಳಿಂದ ‘ಅವನಾಗಿದ್ದ ಅವಳು’ ನಿಜಕ್ಕೂ ರೋಚಕ!

TAGGED:bidis and paan masala?How much GST will be levied on cigarettes
Share This Article
Facebook Twitter Copy Link Print
Previous Article ಹೊಸವರ್ಷದ ಮೊದಲ ದಿನವೇ ಭಾರತದಲ್ಲಿ ಸ್ಫೋಟ;ಪ್ರವಾಸಿಗರ ಜನದಟ್ಟಣೆ ನಡುವೆ ನಡೆಯಿತಾ ಸ್ಫೋಟ?
Next Article ದಿ ರಾಜಾ ಸಾಬ್ ಸಿನಿಮಾದ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?