ಸಿಗರೇಟ್, ಬೀಡಿ ಮತ್ತು ಪಾನ್ ಮಸಾಲಾ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗುವುದು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾ ಮೇಲೆ ಹೊಸ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಈ ಹೊಸ ಸುಂಕಗಳು ಜಿಎಸ್ಟಿ ದರಕ್ಕಿಂತ ಹೆಚ್ಚಿರಲಿದ್ದು, ಪ್ರಸ್ತುತ ವಿಧಿಸಲಾಗುತ್ತಿದ್ದ ಪರಿಹಾರ ಸೆಸ್‌ಗೆ ಬದಲಾಗಿ ಜಾರಿಯಾಗಲಿವೆ. ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಮತ್ತು ಇತರೆ ಸಮಾನ … Continue reading ಸಿಗರೇಟ್, ಬೀಡಿ ಮತ್ತು ಪಾನ್ ಮಸಾಲಾ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗುವುದು?