Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೇಬಿ ಬಂಪ್ ಫೋಟೋ ಹಂಚಿಕೊಂಡ ಸು ಫ್ರಮ್ ಸೋ ಭಾನು
ಮನರಂಜನೆಕರ್ನಾಟಕಪ್ರಮುಖ

ಬೇಬಿ ಬಂಪ್ ಫೋಟೋ ಹಂಚಿಕೊಂಡ ಸು ಫ್ರಮ್ ಸೋ ಭಾನು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಈ ವರ್ಷ ಅತೀ ಹೆಚ್ಚು ಸದ್ದು – ಸುದ್ದಿ ಮಾಡಿದ ಸಿನಿಮಾಗಳ ಪೈಕಿ ‘ಸು ಫ್ರಮ್ ಸೋ’ ಸಹ ಒಂದು. ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ.

 

ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ.ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಕಳೆದ ತಿಂಗಳು ಸಂಧ್ಯಾ ಅರಕೆರೆ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಶೀಘ್ರವೇ ಅವರ ಕಡೆಯಿಂದ ಸಿಹಿ ಸುದ್ದಿ ಸಿಗಲಿದೆ.

ಸಂಧ್ಯಾ ಅವರು ರಂಗಭೂಮಿ ಕಲಾವಿದೆ. ಹಲವು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸಂಧ್ಯಾ ಸಿನಿಮಾಗಳಲ್ಲಿ ನಟಿಸಿದ್ದು ಕಡಿಮೆ. ‘ಸು ಫ್ರಮ್ ಸೋ’ ಬಳಿಕ ಅವರಿಗೆ ಹಲವು ಆಫರ್​​ಗಳು ಬರುತ್ತಿವೆ. ಆದರೆಎಲ್ಲಾ ಚಿತ್ರಗಳನ್ನು ಅವರು ಒಪ್ಪಿ ನಟಿಸುತ್ತಿಲ್ಲ.

https://www.instagram.com/p/DS8A5AnEjyU/?igsh=dzh3anZvc2JlN3d4

 

https://www.newsics.com/2026/01/01/vijay-deverakonda-rashmika-mandanna-pair-in-rome/

TAGGED:Su from So Bhanu shares baby bump photo
Share This Article
Facebook Twitter Copy Link Print
Previous Article ರೋಮ್ ನಲ್ಲಿ ವಿಜಯ್ ದೇವರಕೊಂಡ -ರಶ್ಮಿಕಾ ಮಂದಣ್ಣ ಜೋಡಿ : ಫೋಟೋ ವೈರಲ್
Next Article ಹೆಣ್ಮಕ್ಕಳೇ ಹುಷಾರ್! ಹೇರ್ ಸ್ಟ್ರೈಟ್ನಿಂಗ್‌ನಿಂದ 17 ವರ್ಷದ ಯುವತಿಯ ಕಿಡ್ನಿಗೆ ಬಂತು ಆಪತ್ತು!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?