ಬೇಬಿ ಬಂಪ್ ಫೋಟೋ ಹಂಚಿಕೊಂಡ ಸು ಫ್ರಮ್ ಸೋ ಭಾನು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಈ ವರ್ಷ ಅತೀ ಹೆಚ್ಚು ಸದ್ದು – ಸುದ್ದಿ ಮಾಡಿದ ಸಿನಿಮಾಗಳ ಪೈಕಿ ‘ಸು ಫ್ರಮ್ ಸೋ’ ಸಹ ಒಂದು. ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ.   ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ.ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ … Continue reading ಬೇಬಿ ಬಂಪ್ ಫೋಟೋ ಹಂಚಿಕೊಂಡ ಸು ಫ್ರಮ್ ಸೋ ಭಾನು