Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ
ಪ್ರಮುಖಮನರಂಜನೆ

ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ, ಬರಹಗಾರ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ತರುಣ್ ಸುಧೀರ್ ಹಾಗೂ ಸೋನಲ್‌ ಮೊಂತೆರೋ ದಂಪತಿ ಹೊಸ ವರ್ಷಕ್ಕೆ ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ. ಗೃಹಪ್ರವೇಶದ ವಿಡಿಯೊವನ್ನು ನಟಿ ಸೋನಲ್‌ ಮೊಂತೆರೋ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತರುಣ್ ಸುಧೀರ್, ಸೋನಲ್‌ ಮೊಂತೆರೋ ದಂಪತಿ
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಹಂಚಿಕೊಂಡಿರುವುದರ ಜೊತೆಗೆ ‘ಕನಸು ತುಂಬಿದ ಮನಸ್ಸಿನೊಂದಿಗೆ ನಮ್ಮ ಹೊಸ ಮನೆಯಲ್ಲಿ ಈ ವರ್ಷವನ್ನು ಬರಮಾಡಿಕೊಳ್ಳುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ. ಇದೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ವಿಶೇಷ ಏನೆಂದರೆ ಹೊಸ ವರ್ಷದಂದು ಸ್ಟಾರ್ ದಂಪತಿ ಗೃಹಪ್ರವೇಶ ಮಾಡಿದ್ದಾರೆ. ಇನ್ನು ವಿಡಿಯೊದಲ್ಲಿ ಹೊಸ ಮನೆಯ ಅದ್ಭುತ ವಿನ್ಯಾಸವನ್ನು ಅನಾವರಣಗೊಳಿದ್ದಾರೆ.

ಈ ಗೃಹಪ್ರವೇಶದ ಸಂಭ್ರಮದಲ್ಲಿ ಸೋನಲ್‌ ಮೊಂಥೆರೋ ಕುಟುಂಬಸ್ಥರು, ಚಿತ್ರರಂಗದ ಹಲವು ಗಣ್ಯರು, ನಟ ಶರಣ್‌ ಹಾಗೂ ಶೃತಿ ಕುಟುಂಬ ಭಾಗವಹಿಸಿ ಶುಭ ಹಾರೈಸಿದ್ದಾರೆ.

ಹುಣಸೆಹಣ್ಣನ್ನು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ;

TAGGED:Tarun Sudhir and Sonal couple celebrate their new year's housewarming
Share This Article
Facebook Twitter Copy Link Print
Previous Article Fire accident ಹೊಸ ವರ್ಷಾಚರಣೆ ವೇಳೆ ಅಗ್ನಿ ಅವಘಡ: 40 ಮಂದಿ ಸಾವು, ನೂರಕ್ಕೂ ಹೆಚ್ಚು ಜನರಿಗೆ ಗಾಯ
Next Article ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?