ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಟ, ಬರಹಗಾರ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ತರುಣ್ ಸುಧೀರ್ ಹಾಗೂ ಸೋನಲ್‌ ಮೊಂತೆರೋ ದಂಪತಿ ಹೊಸ ವರ್ಷಕ್ಕೆ ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ. ಗೃಹಪ್ರವೇಶದ ವಿಡಿಯೊವನ್ನು ನಟಿ ಸೋನಲ್‌ ಮೊಂತೆರೋ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ತರುಣ್ ಸುಧೀರ್, ಸೋನಲ್‌ ಮೊಂತೆರೋ ದಂಪತಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಹಂಚಿಕೊಂಡಿರುವುದರ ಜೊತೆಗೆ ‘ಕನಸು ತುಂಬಿದ ಮನಸ್ಸಿನೊಂದಿಗೆ ನಮ್ಮ ಹೊಸ ಮನೆಯಲ್ಲಿ ಈ ವರ್ಷವನ್ನು ಬರಮಾಡಿಕೊಳ್ಳುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ. ಎಲ್ಲರಿಗೂ ಹೊಸ … Continue reading ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ