Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸಾರಿಗೆ ಸಂಘಟನೆಗಳ ಕೈಕಟ್ಟಿ ಹಾಕಿದ ಸರ್ಕಾರ!ಹಳೆಯ ಅಧಿಸೂಚನೆ ಅಂತ್ಯ, ಹೊಸ ನಿಷೇಧ ಜಾರಿಗೆ
ಕರ್ನಾಟಕಪ್ರಮುಖ

ಸಾರಿಗೆ ಸಂಘಟನೆಗಳ ಕೈಕಟ್ಟಿ ಹಾಕಿದ ಸರ್ಕಾರ!ಹಳೆಯ ಅಧಿಸೂಚನೆ ಅಂತ್ಯ, ಹೊಸ ನಿಷೇಧ ಜಾರಿಗೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸ ವರ್ಷದ ಸಂಭ್ರಮದಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಸರ್ಕಾರ, ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
2026ರ ಜನವರಿ 1ರಿಂದ ಜೂನ್ ತಿಂಗಳವರೆಗೆ ಸಾರಿಗೆ ನೌಕರರು ಪ್ರತಿಭಟನೆ ಅಥವಾ ಮುಷ್ಕರ ನಡೆಸುವಂತಿಲ್ಲ.

ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿ ಮುಷ್ಕರಕ್ಕೆ ಮುಂದಾದಲ್ಲಿ, ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.
2025ರ ಡಿಸೆಂಬರ್ 31ಕ್ಕೆ ಈ ಹಿಂದಿನ ಮುಷ್ಕರ ನಿಷೇಧದ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಸಾರಿಗೆ ಸಂಸ್ಥೆಯ ಎಲ್ಲಾ ಘಟಕಗಳಿಗೂ ಈ ಆದೇಶದ ಪ್ರತಿಯನ್ನು ರವಾನಿಸಲಾಗಿದ್ದು, ಪ್ರತಿಯೊಬ್ಬ ನೌಕರನ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಹಬ್ಬ ಮತ್ತು ರಜೆಗಳ ಸಾಲಿನಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಹೆಣ್ಮಕ್ಕಳೇ ಹುಷಾರ್! ಹೇರ್ ಸ್ಟೈಟ್ನಿಂಗ್​ನಿಂದ 17 ವರ್ಷದ ಯುವತಿಯ ಕಿಡ್ನಿಗೆ ಬಂತು ಆಪತ್ತು!

TAGGED:and a new ban has been implemented:The government has tied the hands of transport organizations! The old notification has been ended
Share This Article
Facebook Twitter Copy Link Print
Previous Article ಅಮೆಜಾನ್‌ನಲ್ಲಿ ಲೂಟಿ ಆಫರ್, ಸ್ಟಾಕ್ ಖಾಲಿಯಾಗೋ ಮುಂಚೆ ನೋಡಿ!
Next Article ಮಗಳಿಗಾಗಿ 36 ವರ್ಷಗಳಿಂದ ‘ಅವನಾಗಿದ್ದ ಅವಳು’ ನಿಜಕ್ಕೂ ರೋಚಕ!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?