ಸಾರಿಗೆ ಸಂಘಟನೆಗಳ ಕೈಕಟ್ಟಿ ಹಾಕಿದ ಸರ್ಕಾರ!ಹಳೆಯ ಅಧಿಸೂಚನೆ ಅಂತ್ಯ, ಹೊಸ ನಿಷೇಧ ಜಾರಿಗೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೊಸ ವರ್ಷದ ಸಂಭ್ರಮದಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಸರ್ಕಾರ, ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 2026ರ ಜನವರಿ 1ರಿಂದ ಜೂನ್ ತಿಂಗಳವರೆಗೆ ಸಾರಿಗೆ ನೌಕರರು ಪ್ರತಿಭಟನೆ ಅಥವಾ ಮುಷ್ಕರ ನಡೆಸುವಂತಿಲ್ಲ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿ ಮುಷ್ಕರಕ್ಕೆ ಮುಂದಾದಲ್ಲಿ, ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ ಅಡಿಯಲ್ಲಿ … Continue reading ಸಾರಿಗೆ ಸಂಘಟನೆಗಳ ಕೈಕಟ್ಟಿ ಹಾಕಿದ ಸರ್ಕಾರ!ಹಳೆಯ ಅಧಿಸೂಚನೆ ಅಂತ್ಯ, ಹೊಸ ನಿಷೇಧ ಜಾರಿಗೆ