Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health ಹುಣಸೆಹಣ್ಣು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆ ಬರೋದೇ ಇಲ್ಲ
Uncategorizedಆರೋಗ್ಯಲೈಫ್‌ಸ್ಟೈಲ್

Health ಹುಣಸೆಹಣ್ಣು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆ ಬರೋದೇ ಇಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಣಸೆಹಣ್ಣು ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ.

ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು?

ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ, ಕೆ, ಬಿ6, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳಿವೆ. ಇವು ದೇಹವನ್ನು ವಿವಿಧ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹುಣಸೆಹಣ್ಣು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ, ತೂಕವನ್ನು ಕಡಿಮೆ ಮಾಡಿಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ರಕ್ತದೊತ್ತಡ ನಿಯಂತ್ರಣ
ಹುಣಸೆಹಣ್ಣು ವಿಟಮಿನ್ ಸಿ ಯಿಂದ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಲವಾದ ರೋಗನಿರೋಧಕ ಶಕ್ತಿ ದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಸೇವನೆ ಮಿತವಾಗಿರಲಿ. ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ಅಸ್ವಸ್ಥತೆಗೆ ಹುಣಸೆಹಣ್ಣು ಒಳ್ಳೆಯದು.

ಇದು ಮುಟ್ಟಿನ ಸೆಳೆತವನ್ನು ನಿವಾರಿಸಲು, ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ, ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಯುಕ್ತವಾಗಿದೆ.

ಚರ್ಮದ ಮೇಲಿನ ಸುಕ್ಕುಗಳಿಗೆ ಮುಕ್ತಿ
ಹುಣಸೆ ನೀರು ಮೊಡವೆಗಳಿಗೆ ರಾಮಬಾಣವಾಗಿದೆ. ಇದು ಚರ್ಮದ ಮೇಲಿನ ಸುಕ್ಕುಗಳು ಮತ್ತು ಕಲೆಗಳನ್ನು ತೆಗೆದುಹಾಕುತ್ತದೆ. ಸಣ್ಣ ಗಾಯಗಳು ಮತ್ತು ಸುಟ್ಟ ಗಾಯಗಳಿಂದ ಉಂಟಾಗುವ ಗುರುತುಗಳನ್ನು ತೆಗೆಯಲು ಸಹಾಯ ಮಾಡುತ್ತದೆ. ಜೊತೆಗೆ ಕೂದಲನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಊರು ಹಬ್ಬ, ಜಾತ್ರೆ-ಉತ್ಸವದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ;

TAGGED:These health problems never occur; for those who eat tamarind by crushing it.
Share This Article
Facebook Twitter Copy Link Print
Previous Article ಊರು ಹಬ್ಬ, ಜಾತ್ರೆ-ಉತ್ಸವದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ
Next Article ದೇಶದ ಕೆಲವೆಡೆ ಮಳೆ, ಹಲವೆಡೆ ಚಳಿ, ಶೀತಗಾಳಿ! ಇದೆಂಥ ಹವಾಮಾನ ವೈಪರೀತ್ಯ?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಲೈಫ್‌ಸ್ಟೈಲ್

ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?