Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರಿಗೆ ಬೆದರಿಕೆ ಹಾಕಿ, ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಪರಾರಿಯಾದ ಯುವಕ
ಕರ್ನಾಟಕಪ್ರಮುಖ

ಪೊಲೀಸರಿಗೆ ಬೆದರಿಕೆ ಹಾಕಿ, ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಪರಾರಿಯಾದ ಯುವಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:ಡ್ರಂಕ್ ಆಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರ ಜೊತೆಗೆ ಕಿರಿಕ್ ಮಾಡಿದ ವ್ಯಕ್ತಿಯೊಬ್ಬ, ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.

ಪೊಲೀಸ್​​ ಅಧಿಕಾರಿಗಳು ಕುಡಿದು ವಾಹನ ಚಲಾಯಿಸುವವರನ್ನು ಹಿಡಿದು ದಂಡ ಹಾಕುವ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು. ತಪಾಸಣೆಯ ಸಮಯದಲ್ಲಿ, ಪೊಲೀಸರು ಕುಡಿದು ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರನನ್ನು ತಡೆದು ಬ್ರೀತ್ ಅನಲೈಸರ್​​ ಊದುವಂತೆ ಹೇಳಿದ್ದಾರೆ. ಇದಕ್ಕೆ ನಿರಾಕರಿಸಿ, ಪೊಲೀಸರಿಗೆ ಬೆದರಿಕೆ ಹಾಕಿ, ಬ್ರೀತ್ ಅನಲೈಜರ್ ಪರೀಕ್ಷೆಗೆ ನಿರಾಕರಿಸಿ, ತನ್ನ ಸ್ವಂತ ಬೈಕ್​​​ಗೆ ಬೆಂಕಿ ಹಚ್ಚಿದ್ದಾನೆ.

ವರದಿಯಗಳ ಪ್ರಕಾರ, ಪೊಲೀಸರ ಜತೆಗೆ ಗಲಾಟೆ ಮಾಡುವಾಗ ನಿಮ್ಮ ಈ ಪರೀಕ್ಷೆಯಲ್ಲಿ ಉತ್ತೀರ್ಣನಾಗುವುದಕ್ಕಿಂತ ಸಾಯುವುದು ಅಥವಾ ತನ್ನ ಬೈಕನ್ನು ಸುಡುವುದು ಉತ್ತಮ ಎಂದು ಹೇಳಿದ್ದೇನೆ.

ಬೆಂಕಿ ನಂದಿಸಿದ ಪೊಲೀಸರು ಸದ್ಯ ಬೈಕ್ ನ್ನು ವಶಕ್ಕೆ ಪಡೆದು ಠಾಣೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ವ್ಯಕ್ತಿಗೆ ಹುಡುಕಾಟ ನಡೆಸಲಾಗಿದೆ.

https://www.newsics.com/2026/01/02/air-india-pilot-arrested-in-vancouver-for-smelling-alcohol/

 

TAGGED:A young man threatened the policeset his own bike on fire and fled.
Share This Article
Facebook Twitter Copy Link Print
Previous Article ಮದ್ಯದ ವಾಸನೆ ಶಂಕೆಯಿಂದ ವ್ಯಾಂಕೋವರ್‌ನಲ್ಲಿ ಏರ್ ಇಂಡಿಯಾ ಪೈಲಟ್ ಬಂಧನ!
Next Article ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?