Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ಸುಡಲು ಯತ್ನ
ದೇಶಪ್ರಮುಖವಿದೇಶ

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ಸುಡಲು ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತೆ ಮುಂದುವರಿದಿದೆ.ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ದೇಶದ ಶರಿಯತ್‌ಪುರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಈ ಘಟನೆ ನಡೆದಿದೆ.

ಖೋಕೊನ್ ದಾಸ್ ಮನೆಗೆ ಹೋಗುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಬೆಂಕಿ ಹಚ್ಚುವ ಮೂಲಕ ಸಜೀವವಾಗಿ ಸುಟ್ಟಹಾಕಲು ಯತ್ನಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೆಯೋರ್ಬಂಗಾ ಪ್ರದೇಶದಲ್ಲಿ ಫಾರ್ಮಸಿ ನಡೆಸುತ್ತಿದ್ದ ದಾಸ್, ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ನಡೆಸಲಾಗಿದೆ. ಉದ್ರಿಕ್ತ ಗುಂಪು ದಾಸ್ ಅವರ ಹೊಟ್ಟೆಯ ಭಾಗಕ್ಕೆ ಇರಿದು ಗಾಯಗೊಳಿಸಿದೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಆದರೆ ದಾಸ್ ಅವರು ಅಲ್ಲಿಯೇ ಸಮೀಪದಲ್ಲಿದ್ದ ಕೆರೆಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ದಾಸ್ ಅವರನ್ನು ತಕ್ಷಣ ಶರಿಯತ್‌ಪುರ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಎರಡು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ.  ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

https://www.newsics.com/2026/01/02/life-imprisonment-and-a-fine-of-five-lakh-rupees-will-now-be-imposed-on-those-who-commit-honour-killings/

 

TAGGED:Another Hindu man set on fire and attempted to be burned alive in Bangladesh
Share This Article
Facebook Twitter Copy Link Print
Previous Article ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್
Next Article Health ಮೂಗಿನೊಳಗಿನ ಕೂದಲು ತೆಗೆದರೆ ಭಾರೀ ಅಪಾಯ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?