Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಸ್ರೇಲ್‌ನಲ್ಲಿ ಪತಿ ನಿಗೂಢ ಸಾವು, ಮನನೊಂದು ಜೀವ ಕಳೆದುಕೊಂಡ ಪತ್ನಿ, ಮಗು ಅನಾಥ
ದೇಶಪ್ರಮುಖವಿದೇಶ

ಇಸ್ರೇಲ್‌ನಲ್ಲಿ ಪತಿ ನಿಗೂಢ ಸಾವು, ಮನನೊಂದು ಜೀವ ಕಳೆದುಕೊಂಡ ಪತ್ನಿ, ಮಗು ಅನಾಥ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗಂಡ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾದ ಬಳಿಕ ಭಾರತದಲ್ಲಿ ದುರಂತ ಅಂತ್ಯಕಂಡ ಪತ್ನಿ, ಮಗು ಅನಾಥವಾಗಿದೆ.

ಕೇರ್ ಟೇಕರ್ ಆಗಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೋಝಿಕ್ಕೋಡ್ ನಿವಾಸಿ ಜಿನೇಶ್ ಪಿ ಸುಕುಮಾರನ್ ಇಸ್ರೇಲ್‌ನಲ್ಲಿ 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಈ ಘಟನೆಯ ಶಾಕ್‌ನಿಂದ 34 ವರ್ಷದ ರೇಶ್ಮಾ  ಆಘಾತದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಚೇತರಿಸಿಕೊಳ್ಳದ ರೇಶ್ಮಾ ಬದುಕು ಅಂತ್ಯಗೊಳಿಸಿದ್ದಾರೆ. ಸ್ಥಳೀಯರು ರೇಶ್ಮಾಳನ್ನು ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

 

10 ವರ್ಷದ ಮಗಳಿಗೆ ತಂದೆ ಹಾಗೂ ತಾಯಿ ಇಬ್ಬರು ಮೇಲೂ ಎಲ್ಲಿಲ್ಲದ ಪ್ರೀತಿ.ಕಾರಣ ತಂದೆ ಜಿನೇಶ್ ಇಸ್ರೇಲ್‌ನಲ್ಲಿರುವ ಕಾರಣ ಭಾರತಕ್ಕೆ ರಜಾ ದಿನಗಳಲ್ಲಿ ಬಂದಾಗ ಮಾತ್ರ ಜೊತೆಗಿರುತ್ತಿದ್ದರು. ಹೀಗಾಗಿ ತಂದೆಯ ಪ್ರೀತಿಗಾಗಿ 10 ವರ್ಷದ ಮಗಳು ಹಾತೊರೆಯುತ್ತಿದ್ದಳು. ತಂದೆ ದೂರದಲ್ಲಿರುವ ಕಾರಣ ತಾಯಿ ರೇಶ್ಮಾ ಮಗಳನ್ನು ಅತ್ಯಂತ ಪ್ರೀತಿಯಿಂದ ಆರೈಕೆ ಮಾಡಿದ್ದರು. ಹೀಗಾಗಿ ತಂದೆ ಹಾಗೂ ತಾಯಿ ಇಬ್ಬರ ಮೇಲೂ ಮಗಳಿಗೆ ಅಪಾರ ಪ್ರೀತಿ. ಇದೀಗ ಇಬ್ಬರನ್ನು 10 ವರ್ಷ ಹೆಣ್ಣುಮಗಳು ಕಳೆದುಕೊಂಡಿದ್ದಾಳೆ. ತಂದೆ ಸಾವಿನಿಂದ ಆಘಾತದಲ್ಲಿದ್ದ ಮಗಳಿಗೆ ತಾಯಿಯ ಇತ್ತೀಚಿನ ದಿನಗಳ ಅಸ್ವಸ್ಥತೆ ತೀವ್ರ ನೋವುಂಟು ಮಾಡಿತ್ತು. ಆದರೂ ತಾಯಿ ಜೊತೆಗೆ ಪ್ರತಿ ದಿನ ಕಣ್ಣೀರು ಹಾಕುತ್ತಿದ್ದ ಪುಟ್ಟ ಬಾಲಕಿ ಇದೀಗ ಅನಾಥಳಾಗಿದ್ದಾಳೆ.

https://www.newsics.com/2026/01/02/this-problem-can-be-caused-by-pulling-out-the-hair-inside-the-nose/

TAGGED:child orphanedHusband dies under suspicious circumstances in Israelwife commits suicide
Share This Article
Facebook Twitter Copy Link Print
Previous Article Health ಮೂಗಿನೊಳಗಿನ ಕೂದಲು ತೆಗೆದರೆ ಭಾರೀ ಅಪಾಯ
Next Article ಅಡ್ಡ ಬಂದ ನಾಯಿ ಜೀವ ಉಳಿಸಲು ಹೋಗಿ ಸಚಿವರ ಕಾರು ಅಪಘಾತ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?