Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Silver Price: ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ!
ಕರ್ನಾಟಕದೇಶಪ್ರಮುಖ

Gold Silver Price: ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಜಾಗತಿಕ ಮಾರುಕಟ್ಟೆಯಿಂದ ಹಿಡಿದು ಮನೆ ಮನೆಯಲ್ಲೂ ಇಂದು ಚಿನ್ನ ಸ್ಥಾನ ಪಡೆದುಕೊಂಡಿದೆ. ಒಡವೆಯಾಗಿ,ಆಪತ್ಕಾಲದ ಬಂಧುವಾಗಿ ಚಿನ್ನ ಜನರ ಜೀವನದಲ್ಲಿ ಮುಖ್ಯವಾಗಿದೆ. ಒಂದು ತುಂಡು ಚಿನ್ನವಿದ್ದರೂ ಸಂತಸ ಪಡುವ ಕಾಲ ಇದಾಗಿದೆ, ಏಕೆಂದರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 1,24,850 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 1,25,800, ರೂ. 1,24,850 ರೂ. 1,24,850 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 1,25,000 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,215 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 12,485 ಆಗಿದೆ.

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 13,620 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 81,720 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 99,880 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,08,960 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,02,150 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,24,850 ಆಗಿದೆ.

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,36,200 ಆಗಿದೆ. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,21,500 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 12,48,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 13,62,000 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 2,42,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 2420, ರೂ. 24,200 ಹಾಗೂ ರೂ. 2,42,000 ಗಳಾಗಿವೆ.

https://www.newsics.com/2026/01/02/couple-who-were-doing-housework-stole-gold-worth-crores-of-rupees-from-their-house-and-escaped/

 

TAGGED:gold and silver prices rose again!Just as they were about to drop
Share This Article
Facebook Twitter Copy Link Print
Previous Article ಉಂಡ ಮನೆಗೆ ಕನ್ನ – ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದು ಎಸ್ಕೇಪ್
Next Article ಬೆಂಗಳೂರಿನ ಪಿಜಿ, ಅಪಾರ್ಟ್‌ಮೆಂಟ್‌ಗಳಿಗೆ ಹೊಸ ರೂಲ್ಸ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?