Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಟಿ ಜೊತೆಗೆ ಲವ್ವಿಡವ್ವಿ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ಕರ್ನಾಟಕಪ್ರಮುಖ

ಆಂಟಿ ಜೊತೆಗೆ ಲವ್ವಿಡವ್ವಿ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಹೋಗುತ್ತಿದ್ದ ಯುವಕನ ಮೇಲೆ ಮಹಿಳೆಯ ಗಂಡ ಮತ್ತು ಸಹೋದರರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ (30) ಎಂಬ ಯುವಕ ಕಳೆದ ನಾಲ್ಕು ವರ್ಷಗಳಿಂದ ಮೂರು ಮಕ್ಕಳ ತಾಯಿಯೊಬ್ಬಳ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ರಾತ್ರಿ ಭೇಟಿಯಾಗಲು ಆ ಮಹಿಳೆ ಕರೆದಿದ್ದರು ಎಂದು ತಿಳಿದುಬಂದಿದೆ. ಅಕ್ಷಯ ಮೀಟ್ ಮಾಡಲು ಹೊರಟಿದ್ದಾಗ ಮಹಿಳೆಯ ಗಂಡ ಮತ್ತು ಸಹೋದರರು ದಾರಿ ಮಧ್ಯೆ ತಡೆದು ಹಲ್ಲೆ ನಡೆಸಿದ್ದಾರೆ.

ಈ ಯುವಕನ ಹಲ್ಲೆಯ ರೀತಿ ಭೀಕರವಾಗಿತ್ತು. ಯುವಕನನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಾಳು ಅಕ್ಷಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/01/02/new-rules-for-pgs-apartments-in-bengaluru/

TAGGED:Loved by Aunty; Young man beaten up
Share This Article
Facebook Twitter Copy Link Print
Previous Article ಬೆಂಗಳೂರಿನ ಪಿಜಿ, ಅಪಾರ್ಟ್‌ಮೆಂಟ್‌ಗಳಿಗೆ ಹೊಸ ರೂಲ್ಸ್
Next Article ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?