ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹ್ಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು … Continue reading ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್