Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋವಾದಲ್ಲಿ ಬಿಯರ್ ಬಾಟಲಿ ಹಿಡಿದು ಕೈಯಲ್ಲಿ ಸಾರಾಯಿ ಹಿಡಿದು ಓಡಾಡಿದ ಸಾರ – ವಿಡಿಯೋ ನೋಡಿ
ದೇಶಪ್ರಮುಖ

ಗೋವಾದಲ್ಲಿ ಬಿಯರ್ ಬಾಟಲಿ ಹಿಡಿದು ಕೈಯಲ್ಲಿ ಸಾರಾಯಿ ಹಿಡಿದು ಓಡಾಡಿದ ಸಾರ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಸಚಿನ್‌ ತೆಂಡೂಲ್ಕರ್‌  ಪುತ್ರಿ ಸಾರಾ ತೆಂಡೂಲ್ಕರ್‌ ಗೋವಾದಲ್ಲಿ ಬಿಯರ್‌ ಬಾಟಲ್‌ ಅನ್ನು ಕೈಯಲ್ಲಿ ಹಿಡಿದುಕೊಂಡು ಸುತ್ತಾಡುತ್ತಿರುವ ವಿಡಿಯೋ ವೈರಲ್‌ ಆಗಿದ್ದು ಪರ, ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಸಾರಾ ತೆಂಡೂಲ್ಕರ್ ಗೋವಾದ ಆ್ಯರೋಸಿಮ್ ಬೀಚ್ ಬಳಿ ಸಾರಾ ತೆಂಡೂಲ್ಕರ್ ಫ್ರೆಂಡ್ಸ್ ಜೊತೆ ಮಸ್ತಿ ಮಾಡಿದ್ದಾರೆ. ಬಿಯರ್ ಬಾಟಲ್ಲಿ ಕೈಯಲ್ಲಿ ಹಿಡಿದುತೆರಳುತ್ತಿರುವ ವಿಡಿಯೋದಿಂದ ಇದೀಗ ಸಾರಾ ತೆಂಡೂಲ್ಕರ್ ನೆಮ್ಮದಿ ಇಲ್ಲದಾಗಿದೆ.

 

ಸಚಿನ್ ತೆಂಡೂಲ್ಕರ್‌ಗೆ ಇದ್ದ ಜನಪ್ರಿಯತೆಗೆ ಹಲವು ಉತ್ಪನ್ನಗಳು, ಕಂಪನಿಗಳು ಜಾಹೀರಾತು, ಪ್ರಾಯೋಜಕತ್ವಕ್ಕೆ ದುಂಬಾಲು ಬಿದ್ದಿತ್ತು. ಸಚಿನ್ ಹಲವು ಉತ್ಪನ್ನಗಳ ರಾಯಭಾರಿಯಾಗಿದ್ದಾರೆ, ಪ್ರಚಾರ ಮಾಡಿದ್ದಾರೆ. ಆದರೆ ಯಾವತ್ತೂ ಮದ್ಯಪಾನ, ಗುಟ್ಕಾ, ಪಾನ್ ಮಸಾಲ, ಸಿಗರೇಟು ಸೇರಿದಂತೆ ಯಾವುದೇ ನಶೆ ವಸ್ತುಗಳ ಪ್ರಚಾರದಿಂದ ದೂರ ಉಳಿದಿದ್ದರು.

ಸಚಿನ್‌ ತೆಂಡೂಲ್ಕರ್‌ ಅವರು ನಾನು ಯಾವುದೇ ಕಾರಣಕ್ಕೂ ಮದ್ಯ ಮತ್ತು ತಂಬಾಕನ್ನು ಪ್ರಚಾರ ಮಾಡುವುದಿಲ್ಲ ಎಂದು ಹೇಳುತ್ತಾರೆ. ಆದರೆ ಪುತ್ರಿ ಬಹಿರಂಗವಾಗಿ ಮದ್ಯದ ಬಾಟಲ್‌ ಅನ್ನು ಕೈಯಲ್ಲಿ ಹಿಡಿದುಕೊಂಡು ಸುತ್ತಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

https://x.com/Shanu_3010/status/2006662563728384020?ref_src=twsrc%5Etfw%7Ctwcamp%5Etweetembed%7Ctwterm%5E2006662563728384020%7Ctwgr%5E89a5ce91b1db0fdf238a4baa9431421c3fdb5a9d%7Ctwcon%5Es1_c10&ref_url=https%3A%2F%2Fkannada.asianetnews.com%2Fcricket-sports%2Fsara-tendulkar-goa-video-troll-netizen-recall-sachin-tendulkar-no-alcohol-stance%2Farticleshow-40s0g70

TAGGED:Sara walked around in Goa holding a beer bottle and a can of beer in her hand.
Share This Article
Facebook Twitter Copy Link Print
Previous Article ಬಿಯರ್ ಉತ್ತಮವೋ ಅಥವಾ ವಿಸ್ಕಿಯೋ? ವೈದ್ಯರ ಪ್ರಕಾರ ಯಾವುದು ಹೆಚ್ಚು ಸುರಕ್ಷಿತ?
Next Article ಬಳ್ಳಾರಿಯಲ್ಲಿ ಬ್ಯಾನರ್ ವಿವಾದ – ಓರ್ವ ಸಾವು : ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?