ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು … Continue reading ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್
Copy and paste this URL into your WordPress site to embed
Copy and paste this code into your site to embed