Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Urvashi Rautela 24 ಕ್ಯಾರೆಟ್ ಚಿನ್ನದ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಸಂಭ್ರಮಿಸಿದ ಊರ್ವಶಿ!
ಪ್ರಮುಖಮನರಂಜನೆ

Urvashi Rautela 24 ಕ್ಯಾರೆಟ್ ಚಿನ್ನದ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಸಂಭ್ರಮಿಸಿದ ಊರ್ವಶಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್: ಬಾಲಿವುಡ್ ಖ್ಯಾತ ನಟಿ ಊರ್ವಶಿ ರೌಟೇಲಾ ತಮ್ಮ ತಾಯಿ ಮೀರಾ ರೌಟೇಲಾ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಸಿದ್ದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಊರ್ವಶಿ ರೌಟೇಲಾ ತಮ್ಮ ತಾಯಿಯ ಹುಟ್ಟುಹಬ್ಬವನ್ನು ವಿಶ್ವದ ಅತಿ ಎತ್ತರದ ಹೋಟೆಲ್ಆದ ಸಿಲ್ ದುಬೈ ಮರಿನಾದಲ್ಲಿ ಸ್ವರ್ಣಲೇಪಿತ ಕೇಕ್ನ್ನು ಕತ್ತರಿಸುವ ಮೂಲಕ ಆಚರಿಸಿದರು.

ವೈರಲ್ ಆದ ವಿಡಿಯೋನಲ್ಲಿ ಊರ್ವಶಿ ತನ್ನ ತಾಯಿ ತನ್ನ ಹುಟ್ಟುಹಬ್ಬದ ಕೇಕ್ ಕತ್ತರಿಸಲು ಸಿದ್ಧರಾಗುತ್ತಿರುವಾಗ ಅವರು ತುಂಬಾ ಸಂತೋಷದಿಂದ ಕಾಣುತ್ತಿದ್ದು, ತಾಯಿ-ಮಗಳ ನಡುವಿನ ಸಂತೋಷದಾಯಕ ಮತ್ತು ಆತ್ಮೀಯ ಕ್ಷಣವನ್ನು ಸೆರೆಹಿಡಿಯಲಾಗಿದೆ.

ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋನಲ್ಲಿ, ಮೀರಾ ರೌಟೇಲಾ ಮತ್ತು ಊರ್ವಶಿ ಉತ್ಸಾಹದಿಂದ ತನ್ನ ಸುತ್ತಲೂ ನೃತ್ಯ ಮಾಡುತ್ತಿದ್ದು, ಹುಟ್ಟುಹಬ್ಬದ ಆಚರಣೆಗಾಗಿ ಮೂರು ಅಂತಸ್ತಿನ ಅದ್ದೂರಿ ಚಿನ್ನದ ಕೇಕ್ನ್ನು ಆರಿಸಿಕೊಂಡಿದ್ದು ಊರ್ವಶಿ ತನ್ನ ತಾಯಿಯ ತಲೆಯ ಮೇಲೆ 24 ಕ್ಯಾರೆಟ್ ಚಿನ್ನದ ಕಿರೀಟವನ್ನು ಇಡುವುದನ್ನು ನೋಡಬಹುದು.

Lifestyle ನಾನ್-ಸ್ಟಿಕ್ vs ಸ್ಟೇನ್‌ಲೆಸ್ ಸ್ಟೀಲ್: ಅಡುಗೆಗೆ ಯಾವ ಪಾತ್ರೆ ಉತ್ತಮ?

TAGGED:Urvashi Rautela celebrated her mother's birthday by cutting a 24-carat gold cake!
Share This Article
Facebook Twitter Copy Link Print
Previous Article Lifestyle ನಾನ್-ಸ್ಟಿಕ್ vs ಸ್ಟೇನ್‌ಲೆಸ್ ಸ್ಟೀಲ್: ಅಡುಗೆಗೆ ಯಾವ ಪಾತ್ರೆ ಉತ್ತಮ?
Next Article ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಸಸ್ಪೆಂಡ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?