Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!
ದೇಶಪ್ರಮುಖ

ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳೆಯೊಬ್ಬಳು ಹೊಸ ವರ್ಷದ ಪಾರ್ಟಿಯ ನೆಪದಲ್ಲಿ ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಬೆಚ್ಚಿ ಬೀಳುವ ಘಟನೆ ಮುಂಬೈನಲ್ಲಿ ನಡೆದಿದೆ.

ವಕೋಲಾ ಪೊಲೀಸರ ಪ್ರಕಾರ, 25 ವರ್ಷದ ಆರೋಪಿ ಮಹಿಳೆಯು 42 ವರ್ಷದ ಪುರುಷನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಗಂಭೀರ ಹಲ್ಲೆ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆ ಮತ್ತು ಆರೋಪಿ ಸುಮಾರು ಏಳು ವರ್ಷಗಳಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅವಧಿಯಲ್ಲಿ, ಮಹಿಳೆ ಪದೇ ಪದೇ ತನ್ನನ್ನು ಮದುವೆಯಾಗುವಂತೆ ಆ ವ್ಯಕ್ತಿಯನ್ನು ಕೇಳಿಕೊಂಡಿದ್ದು ಆದರೆ ಆತ ಪ್ರತಿ ಬಾರಿಯೂ ನಿರಾಕರಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹೊಸ ವರ್ಷದ ಆಚರಣೆಯ ನೆಪದಲ್ಲಿ, ಮಹಿಳೆ ಆ ವ್ಯಕ್ತಿಯನ್ನು ತನ್ನ ಮನೆಗೆ ಆಹ್ವಾನಿಸಿದಳು. ಈ ವೇಳೆಯೂ ಮದುವೆಯಾಗಲು ನಿರಾಕರಿಸಿದ್ದರಿಂದ ಮಹಿಳೆ ಕೆರಳಿ ಕೋಪದಿಂದ ತೀವ್ರ ಹೆಜ್ಜೆ ಇಟ್ಟಿದ್ದಾಳೆ ಎನ್ನಲಾಗಿದೆ.
ಗುರುವಾರ ಬೆಳಗಿನ ಜಾವ ಜಗಳ ನಡೆದಿದ್ದು, ನಂತರ ಮಹಿಳೆ ಹರಿತವಾದ ಆಯುಧದಿಂದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಆತನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗಳಾಗಿದ್ದರೂ, ಪುರುಷ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಸಹೋದರನಿಗೆ ಮಾಹಿತಿ ನೀಡಿದ್ದು ಬಳಿಕ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆರೋಪಿ ಮಹಿಳೆ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗೆ ಹಲವಾರು ತಂಡಗಳನ್ನು ರಚಿಸಲಾಗಿದೆ.

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಕೈ ಕಾರ್ಯಕರ್ತ ಬಲಿ, ಉದ್ವಿಗ್ನ ಸ್ಥಿತಿ

TAGGED:Woman calls boyfriend home and cuts off private parts!
Share This Article
Facebook Twitter Copy Link Print
Previous Article ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!
Next Article ʼಟಾಕ್ಸಿಕ್‌ʼ ಚಿತ್ರದ ಯಶ್‌ – ನಯನತಾರಾ ಪಾತ್ರದ ಶೂಟಿಂಗ್‌ ದೃಶ್ಯ ಲೀಕ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?