Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು
ದೇಶಪ್ರಮುಖ

ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಬ್ಯಾನರ್​ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್​ ರೆಡ್ಡಿ ಅವರ ಆಪ್ತರಾದ ಸತೀಶ್​ ರೆಡ್ಡಿ, ಚಾನಾಳ ಶೇಖರ್, ಲೋಕೇಶ್​ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

 

ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

 

https://www.newsics.com/2026/01/03/famous-astrologer-dwarkanath-predicted-dk-shivakumars-political-future/

TAGGED:Banner case in Bellary: FIR registered against 22 people including MLA Bharath Reddy
Share This Article
Facebook Twitter Copy Link Print
Previous Article ಡಿಕೆ ಶಿವಕುಮಾರ್‌ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ದ್ವಾರಕನಾಥ್‌
Next Article ಚಾಲಕನಿಲ್ಲದೇ ಚಲಿಸಿದ ಲಾರಿ ತಡೆಯಲು ಹೋಗಿ ಕಾರ್ಮಿಕ ಸಾವು : ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?