Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿ ಫೈರಿಂಗ್ & ಗಲಾಟೆ ಕೇಸ್ : ಸಸ್ಪೆಂಡ್ ಆಗಿದ್ದ S.P ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ
ಕರ್ನಾಟಕಪ್ರಮುಖ

ಬಳ್ಳಾರಿ ಫೈರಿಂಗ್ & ಗಲಾಟೆ ಕೇಸ್ : ಸಸ್ಪೆಂಡ್ ಆಗಿದ್ದ S.P ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು : ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಸ್ಪೆಂಡ್ ಆಗಿದ್ದ ಬಳ್ಳಾರಿ ಎಸ್.ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎಸ್.ಪಿ ಪವನ್ ನಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು.
ಇದರಿಂದ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.
ತುಮಕೂರು ಜಿಲ್ಲೆ ಶಿರಾದ ಬರಗೂರಿನ ಫಾರ್ಮ್ ಹೌಸ್ ನಲ್ಲಿ ಪವನ್ ನಜ್ಜೂರ್ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.
ಬ್ಯಾ ನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು.
ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪೊಲೀಸರು ಸಫಲವಾಗಿದ್ದಾರೆ. ಘಟನೆಯನ್ನು ಹಿರಿಯ ಅಧಿಕಾರ ಗಮನಕ್ಕೆ ಬಂದಿಲ್ಲ ಎಂದು ಡಿಜಿ & ಐಡಜಿಪಿ ವರದಿ ನೀಡಿದೆ. ಹೀಗಾಗಿ ಪವನ್ ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದರು.
40 ಮಂದಿ ವಶಕ್ಕೆ
ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ಚುರುಗೊಳಿಸಿದ ಪೊಲೀಸರು ಸುಮಾರು 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ, ಘರ್ಷಣೆಗಳು ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಬಳ್ಳಾರಿ ಫೈರಿಂಗ್ ಪ್ರಕರಣದ ವಿಡಿಯೋಗಳನ್ನಾಧರಿಸಿದ ಪೊಲೀಸರು ತನಿಖೆ ನಡೆಸಿ ಎರಡೂ ಕಡೆಯಿಂದ 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ, ಜನಾರ್ಧನ ರೆಡ್ಡಿ ಮನೆ ಬಳಿ ಗುಂಡಿನ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಭರತ್ ರೆಡ್ಡಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ರೆಡ್ಡಿ ವಿರುದ್ಧ ಸಿಎಂ , ಗೃಹ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 30ರ ಒಳಗೆ ಸಿಎಂ ಖುರ್ಚಿ ಡಿಕೆಶಿ ಪಾಲಾಗಲಿದೆ; ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಹೇಳಿದ್ದೇನು?

TAGGED:Bellary Firing & Riot Case: Suspended S.P. Pawan Najjoor Attempted Suicide
Share This Article
Facebook Twitter Copy Link Print
Previous Article ಜನವರಿ 30ರ ಒಳಗೆ ಸಿಎಂ ಖುರ್ಚಿ ಡಿಕೆಶಿ ಪಾಲಾಗಲಿದೆ; ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಹೇಳಿದ್ದೇನು?
Next Article ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ರಾಜಧಾನಿಯಾದ್ಯಂತ ದಟ್ಟ ಹೊಗೆ, ಅಧ್ಯಕ್ಷ ಮರುಡೊ, ಪತ್ನಿ ಸೆರೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?