Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: ರಾಜ್ಯದಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ
ಕರ್ನಾಟಕದೇಶಪ್ರಮುಖ

Karnataka Weather: ರಾಜ್ಯದಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದ್ದು, ಕೆಲವೆಡೆ ಶೀತಗಾಳಿ ಪ್ರಮಾಣ ಕಡಿಮೆಯಾಗುತ್ತಿದೆ.ಇದೀಗ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಜೊತೆಗೆ ಚಳಿ ಮುಂದುವರಿಯಲಿದೆ. ಮುಂದಿನ ಮೂರು ದಿನಗಳಲ್ಲಿ ಕೆಲವು ಕಡೆ ಮಳೆ ಮತ್ತು ಚಳಿ ಹೆಚ್ಚಾಗುವ ಸಂಭವವಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

https://www.newsics.com/2026/01/03/rare-sand-colored-leopard-spotted-in-the-state/

 

TAGGED:Chance of light rain in the state today
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಪ್ರತ್ಯಕ್ಷವಾಯ್ತು ಅಪರೂಪದ ಗಂಧ ಬಣ್ಣದ ಚಿರತೆ
Next Article S.A. Ramadas retires ಮೋದಿಯವರಿಂದ ಬೆನ್ನಿಗೆ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ!

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?