Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಜನವರಿ 30ರ ಒಳಗೆ ಸಿಎಂ ಖುರ್ಚಿ ಡಿಕೆಶಿ ಪಾಲಾಗಲಿದೆ; ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಹೇಳಿದ್ದೇನು?
ಕರ್ನಾಟಕಪ್ರಮುಖ

ಜನವರಿ 30ರ ಒಳಗೆ ಸಿಎಂ ಖುರ್ಚಿ ಡಿಕೆಶಿ ಪಾಲಾಗಲಿದೆ; ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜಕೀಯ ವಲಯದಲ್ಲಿ ಪ್ರಭಾವಿ ಎಂದು ಎನ್ನಿಸಿಕೊಂಡಿರುವ ದ್ವಾರಕಾನಾಥ್‌ ಅವರು ಶಿವಕುಮಾರ್‌ ಅವರ ಸಿಎಂ ಖುರ್ಚಿಯ ಭವಿಷ್ಯವನ್ನು ನುಡಿದಿದ್ದಾರೆ. ಅವರು ಹೇಳಿರುವ ಪ್ರಕಾರನ, 14ನೇ ತಾರೀಖು ರಾತ್ರಿಯ ಕಾಲದಲ್ಲಿ ಮಕರಕ್ಕೆ ಸೂರ್ಯ ಬರುತ್ತಾನೆ. ಸೂರ್ಯನು ಮೇಲ್ಮುಖವಾಗಿ ಹೋಗುತ್ತಾನೆ. ಅದಕ್ಕಿಂತ ಹತ್ತು ದಿನ ಮೊದಲು ಸೌರ್ಯಶಕ್ತಿ ಇಳಿಯುತ್ತಾ ಬರುತ್ತದೆ. ಮಕರ ಸಂಕ್ರಮಣದ ಮೊದಲ ಹತ್ತು ದಿನಗಳ ಬಗ್ಗೆ ಹೇಳುವುದಾದರೆ, ಅದು ಜನವರಿ 5. ಆದ್ದರಿಂದ ಜನವರಿ 5 ರಿಂದ ಜನವರಿ 30ರ ಒಳಗೆ ಡಿಕೆಶಿ ಅವರ ಜೀವನದಲ್ಲಿ ಏನು ಬೇಕಾದರೂ ಆಗಬಹುದು. ಅವರಿಗೆ ಸ್ಥಾನ ಸಿಕ್ಕಿಯೇ ಸಿಗುತ್ತದೆ ಎಂದಿದ್ದಾರೆ ದ್ವಾರಕಾನಾಥ್‌.
ಡಿಕೆಶಿ ಸಂಬಂಧ
ಇನ್ನು ಜ್ಯೋತಿಷಿ ದ್ವಾರಕಾನಾಥ್‌ ಮತ್ತು ಡಿ.ಕೆ.ಶಿವಕುಮಾರ್‌ ಅವರ ಸಂಬಂಧದ ಕುರಿತು ಹೇಳುವುದಾದರೆ, ಇದು ತುಂಬಾ ಹಳೆಯ ಸಂಬಂಧ. ರಾಜಕೀಯ ವಲಯದಲ್ಲಿ ದ್ವಾರಕಾನಾಥ್‌ ಅವರ ಪವರ್‌ಫುಲ್‌ ಜ್ಯೋತಿಷಿ ಎಂದು ಎನ್ನಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಇಂದು ಈ ಮಟ್ಟಿಗೆ ಬರುವಲ್ಲಿ ಅದರ ಹಿಂದೆ ದ್ವಾರಕಾನಾಥ್‌ ಅವರ ಕೊಡುಗೆ ಅಪಾರವಾಗಿದೆ ಎನ್ನುವ ಮಾತಿದೆ.
ರಾಜಕೀಯ ಪ್ರಭಾವಿಗಳು
ರಾಜಕೀಯ ಪ್ರಭಾವಿಗಳು ಇವರ ಬಳಿಯೇ ಬಹಳ ವರ್ಷಗಳಿಂದಲೂ ಭವಿಷ್ಯ ಕೇಳುವುದು ಸಾಮಾನ್ಯ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಹಿಡಿದು ಘಟಾನುಘಟಿ ರಾಜಕೀಯ ಮುಖಂಡರು ಇವರ ಬಳಿಯೇ ಜ್ಯೋತಿಷಿ ಕೇಳುತ್ತಿದದರು ಎನ್ನಲಾಗಿದೆ. ಮಾಜಿ ಸಿಎಂ ದೇವರಾಜು ಅರಸು, ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಹಾರಾಷ್ಟ್ರ ಮಾಜಿ ಸಿಎಂ ವಿಲಾಸ್ ರಾವ್ ದೇಶ್‍ಮುಖ್, ಉದ್ಯಮಿ ಅನಿಲ್ ಅಂಬಾನಿ ಮಾತ್ರವಲ್ಲದೇ ಬಾಲಿವುಡ್ ತಾರೆಯವರೂ ಇವರ ಬಳಿಯೇ ಭವಿಷ್ಯನಟ-ನಟಿಯರು ದ್ವಾರಕನಾಥ್ ಬಳಿ ಜ್ಯೋತಿಷ್ಯ ಕೇಳುತ್ತಾರೆ ಎನ್ನುವ ಮಾತು ಇದೆ.

ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

TAGGED:CM's seat will fall to DK by January 30th; What did famous astrologer Dwarkanath say?
Share This Article
Facebook Twitter Copy Link Print
Previous Article ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
Next Article ಬಳ್ಳಾರಿ ಫೈರಿಂಗ್ & ಗಲಾಟೆ ಕೇಸ್ : ಸಸ್ಪೆಂಡ್ ಆಗಿದ್ದ S.P ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?