Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆ ಶಿವಕುಮಾರ್‌ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ದ್ವಾರಕನಾಥ್‌
ಕರ್ನಾಟಕದೇಶಪ್ರಮುಖ

ಡಿಕೆ ಶಿವಕುಮಾರ್‌ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ದ್ವಾರಕನಾಥ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್​ ನಡುವಿನ ಗುದ್ದಾಟ ಹೈಕಮಾಂಡ್​​ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಇದೀಗ ಖ್ಯಾತ ಜ್ಯೋತಿಷಿ ದ್ವಾರಕಾನಾಥ್‌ ಅವರು ಶಿವಕುಮಾರ್‌ ಅವರ ಸಿಎಂ ಖುರ್ಚಿಯ ಭವಿಷ್ಯವನ್ನು ನುಡಿದಿದ್ದಾರೆ.

ಅವರು ಹೇಳಿರುವ ಪ್ರಕಾರನ, 14ನೇ ತಾರೀಖು ರಾತ್ರಿಯ ಕಾಲದಲ್ಲಿ ಮಕರಕ್ಕೆ ಸೂರ್ಯ ಬರುತ್ತಾನೆ. ಸೂರ್ಯನು ಮೇಲ್ಮುಖವಾಗಿ ಹೋಗುತ್ತಾನೆ. ಅದಕ್ಕಿಂತ ಹತ್ತು ದಿನ ಮೊದಲು ಸೌರ್ಯಶಕ್ತಿ ಇಳಿಯುತ್ತಾ ಬರುತ್ತದೆ. ಮಕರ ಸಂಕ್ರಮಣದ ಮೊದಲ ಹತ್ತು ದಿನಗಳ ಬಗ್ಗೆ ಹೇಳುವುದಾದರೆ, ಅದು ಜನವರಿ 5. ಆದ್ದರಿಂದ ಜನವರಿ 5 ರಿಂದ ಜನವರಿ 30ರ ಒಳಗೆ ಡಿಕೆಶಿ ಅವರ ಜೀವನದಲ್ಲಿ ಏನು ಬೇಕಾದರೂ ಆಗಬಹುದು. ಅವರಿಗೆ ಸ್ಥಾನ ಸಿಕ್ಕಿಯೇ ಸಿಗುತ್ತದೆ ಎಂದಿದ್ದಾರೆ.

ರಾಜಕೀಯ ವಲಯದಲ್ಲಿ ದ್ವಾರಕಾನಾಥ್‌ ಅವರ ಪವರ್‌ಫುಲ್‌ ಜ್ಯೋತಿಷಿ ಎಂದು ಎನ್ನಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಇಂದು ಈ ಮಟ್ಟಿಗೆ ಬರುವಲ್ಲಿ ಅದರ ಹಿಂದೆ ದ್ವಾರಕಾನಾಥ್‌ ಅವರ ಕೊಡುಗೆ ಅಪಾರವಾಗಿದೆ ಎನ್ನುವ ಮಾತಿದೆ.

https://www.newsics.com/2026/01/03/the-first-supermoon-of-2026-dont-miss-it/

 

TAGGED:Famous astrologer Dwarkanath predicted DK Shivakumar's political future
Share This Article
Facebook Twitter Copy Link Print
Previous Article 2026ನ ಮೊದಲ ಸೂಪರ್​ ಮೂನ್: ಮಿಸ್​ ಮಾಡದೆ ನೋಡಿ
Next Article ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?