Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ
ಕರ್ನಾಟಕಪ್ರಮುಖ

ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು:  ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿರುವುದು ತರಿಕೆರೆ ತಾಲೂಕಿನ ನಂದಿಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆ ಗ್ರಾಮದ ತಿಮ್ಮಪ್ಪನನ್ನು 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದಳು. 2 ಮಕ್ಕಳಾದ ಬಳಿಕ ತವರಿಗೆ ಹೋಗಿ ಹಣ ತರುವಂತೆ ತಿಮ್ಮಪ್ಪ ತನ್ನ ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ.

ತಾರಾ ಅವರ ಹೇಳಿಕೆಯ ಪ್ರಕಾರ, ಈ ಘಟನೆಯು ಸಂಜೆ ನಡೆದಿದೆ. ಅವರು ತಮ್ಮ ಕೆಲಸ ಮುಗಿಸಿ ಊಟಕ್ಕೆ ಕುಳಿತಿದ್ದಾಗ, ಪತಿ ತಿಮ್ಮಪ್ಪ ನನಗೆ ಊಟ ಹಾಕಲ್ಲ, ನೀನು ಮಾತ್ರ ಊಟ ಮಾಡುತ್ತೀಯಾ ಎಂದು ಹೇಳಿದ್ದಾನೆ.

ನಂತರ ಆಕೆಯನ್ನು ವಿವಸ್ತ್ರಗೊಳಿಸಿ, ದೊಣ್ಣೆಯಿಂದ ಹೊಡೆದಿದ್ದಾನೆ. ತಾರಾ ಹಿಂಬಾಗಿಲಿನಿಂದ ಓಡಿಹೋಗಿ ಟವಲ್ ಸುತ್ತಿಕೊಂಡು ನೆರೆಮನೆಯವರ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದಾರೆ. ಲಿಂಗದಹಳ್ಳಿ ಪೊಲೀಸರ ಸಹಕಾರದಿಂದ ತಾವು ಜೀವಂತ ಉಳಿದಿರುವುದಾಗಿ ತಾರಾ ತಿಳಿಸಿದ್ದು, ತಮಗೆ ನ್ಯಾಯ ಸಿಗಬೇಕು ಎಂದು ಬೇಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಕುಟುಂಬ ಸದಸ್ಯರಿಂದ ಬೆದರಿಕೆ ಕರೆಗಳೂ ಬರುತ್ತಿವೆ ಎಂದು ಅವರು ಹೇಳಿದ್ದಾರೆ.

https://www.newsics.com/2026/01/03/banner-riot-in-bellary-gunmen-of-mla-bharat-reddys-close-aide-satish-reddy-go-missing/

TAGGED:Husband undressed his wife and assaulted her at will
Share This Article
Facebook Twitter Copy Link Print
Previous Article ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ : ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್ ಗಳು ನಾಪತ್ತೆ
Next Article ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್‌ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?