Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2026ನ ಮೊದಲ ಸೂಪರ್​ ಮೂನ್: ಮಿಸ್​ ಮಾಡದೆ ನೋಡಿ
ಕರ್ನಾಟಕದೇಶಪ್ರಮುಖ

2026ನ ಮೊದಲ ಸೂಪರ್​ ಮೂನ್: ಮಿಸ್​ ಮಾಡದೆ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

2026ರ ಹೊಸ ವರ್ಷ ಆರಂಭವಾಗಿದ್ದು, ಎಲ್ಲರೂ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಪರಸ್ಪರ ಶುಭ ಹಾರೈಸಿದ್ದಾರೆ. ಇದೀಗ ವರ್ಷದ ಮೊದಲ ಸೂಪರ್​ ಮೂನ್ ಗೋಚರಿಸಲಿದೆ.

ಜನವರಿ 3, 2026 ರಂದು ಆಕಾಶದಲ್ಲಿ ಗೋಚರಿಸುವ ಚಂದ್ರನು ವಿಶೇಷವಾಗಿದೆ. ಈ ದಿನದಂದು ವರ್ಷದ ಮೊದಲ ಹುಣ್ಣಿಮೆ. ಆದ್ರೆ ಈ ಹುಣ್ಣಿಮೆ ಸಾಮಾನ್ಯದಲ್ಲ, ಸೂಪರ್‌ ಮೂನ್. ಅಂದ್ರೆ, ಇದು ಸಾಮಾನ್ಯ ನಿಯಮಿತ ಹುಣ್ಣಿಮೆಯಂತೆ ಕಾಣುವುದಿಲ್ಲ, ಆದ್ರೆ 2026 ರಲ್ಲಿ ಕಂಡು ಬರುವ ಅತಿದೊಡ್ಡ ಮತ್ತು ಪ್ರಕಾಶಮಾನವಾದ ಚಂದ್ರಗಳಲ್ಲಿ ಒಂದಾಗಿರುತ್ತದೆ. ವರ್ಷಕ್ಕೆ ಮೂರರಿಂದ ನಾಲ್ಕು ಸೂಪರ್‌ ಮೂನ್‌ ಗಳಲ್ಲಿ ಇದು ಮೊದಲನೆಯದು ಎಂದು ಖಗೋಳಶಾಸ್ತ್ರಜ್ಞರು ಹೇಳುತ್ತಾರೆ.

ಹಾಗೆಯೇ, ಸೂರ್ಯನಲ್ಲೂ ವಿಶೇಷ ದಿನ. ಸೂರ್ಯನ ಸುತ್ತ ತಿರುಗುವ ಭೂಮಿಯ ದೀರ್ಘ ವೃತ್ತದ ಕಾರಣದಿಂದ ಜ.3ರಂದು ಸಮೀಪ ದೂರ (ಪೆರಿಜಿಗೆ) ಭೂಮಿ ಬಂದು, ಸರಾಸರಿ ದೂರ 15 ಕೋಟಿ ಕಿ.ಮೀಕ್ಕಿಂತ 14 ಕೋಟಿ 70 ಲಕ್ಷ ಕಿ.ಮೀಗೆ ಬರಲಿದೆ. ಇದರಿಂದ ಸೂರ್ಯ ಮಾಮೂಲಿಗಿಂತ ಭೂಮಿಯ ಸಮೀಪ ಬರಲಿದೆ. ಹಾಗಾಗಿ ಸೂರ್ಯ ಉಳಿದ ದಿನಕ್ಕಿಂತ ಈ ದಿನ ದೊಡ್ಡದಾಗಿ ಕಾಣುತ್ತದೆ.

ಜನವರಿ 3 ರಂದು ಸಂಭವಿಸುವ ಸೂಪರ್‌ ಮೂನ್ 3,56,800 ಕಿ.ಮೀ ದೂರದಲ್ಲಿದ್ದು, ಇದು ಸರಾಸರಿಗಿಂತ 10% ಹೆಚ್ಚು. ಈ ದಿನ, ಚಂದ್ರನು ಭೂಮಿಗೆ ಅತ್ಯಂತ ಹತ್ತಿರದಲ್ಲಿದ್ದು, ಸಾಮಾನ್ಯ ಹುಣ್ಣಿಮೆಗಿಂತ 14% ದೊಡ್ಡದಾಗಿ ಮತ್ತು 30% ಪ್ರಕಾಶಮಾನವಾಗಿ ಗೋಚರಿಸುತ್ತದೆ.

https://www.newsics.com/2026/01/03/dont-make-the-mistake-of-just-picking-and-throwing-away-an-ordinary-leaf/

 

TAGGED:The first supermoon of 2026: Don't miss it
Share This Article
Facebook Twitter Copy Link Print
Previous Article ಸಾಧಾರಣ ಎಲೆ ಅಂತಾ ಕಿತ್ತು ಎಸೆಯೋ ತಪ್ಪು ಮಾಡ್ಬೇಡಿ!!
Next Article ಡಿಕೆ ಶಿವಕುಮಾರ್‌ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ದ್ವಾರಕನಾಥ್‌

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?