Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > 10 ದಿನ ಸಕ್ಕರೆ ಸೇವನೆ ಮಾಡದಿದ್ದರೆ ಏನಾಗುತ್ತದೆ?
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

10 ದಿನ ಸಕ್ಕರೆ ಸೇವನೆ ಮಾಡದಿದ್ದರೆ ಏನಾಗುತ್ತದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಕ್ಕರೆ ತಿನ್ನೋದಕ್ಕೆ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಹೆಚ್ಚಿನವರು ಸಕ್ಕರೆ ಕಡಿಮೆ ಪ್ರಮಾಣದಲ್ಲಿ ತಿನ್ನಿ ಎಂದು ಸಲಹೆ ನೀಡುತ್ತಾರೆ. ಆದ್ರೆ ಇತ್ತೀಚೆಗೆ ಬಹುತೇಕ ತಿಂಡಿಗಳು ಸಕ್ಕರೆ ಇಲ್ಲದೆ ಮಾರುಕಟ್ಟೆಗೆ ಬರೋದೆ ಇಲ್ಲ. ಹಾಗಿದ್ರೆ 10 ದಿನ ಸಕ್ಕರೆ ತಿನ್ನದೇ ಇದ್ರೆ ದೇಹದಲ್ಲಿ ಏನಾಗುತ್ತೆ ಗೊತ್ತಾ?

ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲಾಗಿರುತ್ತದೆ. ಆದರೆ ಸಿಹಿ ತಿಂಡಿ ಸೇವನೆ ಮಾಡುವುದನ್ನು ಕಡಿಮೆ ಮಾಡುವ ಮೂಲಕ ಅಥವಾ ತ್ಯಜಿಸುವ ಮೂಲಕ ಒಬ್ಬ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಕ್ಕರೆಯ ಸೇವನೆ ಅಥವಾ ಸಿಹಿ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿದ ನಂತರ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ, ಈ ಬಗ್ಗೆ ತಜ್ಞರ ಅಭಿಪ್ರಾಯವೇನು ತಿಳಿದುಕೊಳ್ಳಿ.

10 ದಿನ ಸಕ್ಕರೆ ಸೇವನೆ ಮಾಡುವುದನ್ನು ನಿಲ್ಲಿಸಿದರೆ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟದಲ್ಲಿ ಬದಲಾವಣೆಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. ನಮ್ಮ ಜೀರ್ಣಾಂಗ ವ್ಯವಸ್ಥೆಯ ಆರೋಗ್ಯವು ಆರು ದಿನಗಳಲ್ಲಿ ಸುಧಾರಿಸಬಹುದು, ಮಾನಸಿಕ ಸ್ಥಿತಿ ಒಂದು ವಾರದೊಳಗೆ ಬದಲಾಗಬಹುದು ಮತ್ತು ಚರ್ಮವು ಹತ್ತು ದಿನಗಳಲ್ಲಿ ಕಾಂತಿಯುತವಾಗಿ ಕಾಣಬಹುದು ಎಂದು ಸಂಶೋಧನೆ ಹೇಳುತ್ತದೆ. ದೇಹದ ತೂಕದಲ್ಲಿನ ಬದಲಾವಣೆಗಳನ್ನು ಗಮನಿಸಲು ಕನಿಷ್ಠ ಒಂದು ತಿಂಗಳ ಕಾಲ ಸಕ್ಕರೆಯಿಂದ ದೂರವಿರುವುದರ ಜೊತೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕಾಗುತ್ತದೆ. ವಯಸ್ಕರು ದಿನಕ್ಕೆ 30 ಗ್ರಾಂ ಗಿಂತ ಹೆಚ್ಚು ಸಕ್ಕರೆಯನ್ನು ಸೇವಿಸಬಾರದು ಮತ್ತು ಎರಡರಿಂದ ಮೂರು ವರ್ಷ ವಯಸ್ಸಿನ ಮಕ್ಕಳು ದಿನಕ್ಕೆ 14 ಗ್ರಾಂ ಗಿಂತ ಹೆಚ್ಚು ಸಕ್ಕರೆಯನ್ನು ಸೇವಿಸಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

 

https://www.newsics.com/2026/01/03/do-you-have-the-habit-of-sleeping-during-the-day/

TAGGED:What happens if you don't eat sugar for 10 days?
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 03-01-2026, ಶನಿವಾರ, ಬನದ ಹುಣ್ಣಿಮೆ
Next Article ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಸಾವು; ಕಾಲೇಜು ಪ್ರಾಧ್ಯಾಪಕ, 3 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?