10 ದಿನ ಸಕ್ಕರೆ ಸೇವನೆ ಮಾಡದಿದ್ದರೆ ಏನಾಗುತ್ತದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸಕ್ಕರೆ ತಿನ್ನೋದಕ್ಕೆ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಹೆಚ್ಚಿನವರು ಸಕ್ಕರೆ ಕಡಿಮೆ ಪ್ರಮಾಣದಲ್ಲಿ ತಿನ್ನಿ ಎಂದು ಸಲಹೆ ನೀಡುತ್ತಾರೆ. ಆದ್ರೆ ಇತ್ತೀಚೆಗೆ ಬಹುತೇಕ ತಿಂಡಿಗಳು ಸಕ್ಕರೆ ಇಲ್ಲದೆ ಮಾರುಕಟ್ಟೆಗೆ ಬರೋದೆ ಇಲ್ಲ. ಹಾಗಿದ್ರೆ 10 ದಿನ ಸಕ್ಕರೆ ತಿನ್ನದೇ ಇದ್ರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲಾಗಿರುತ್ತದೆ. ಆದರೆ ಸಿಹಿ … Continue reading 10 ದಿನ ಸಕ್ಕರೆ ಸೇವನೆ ಮಾಡದಿದ್ದರೆ ಏನಾಗುತ್ತದೆ?