Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಾಲಕನಿಲ್ಲದೇ ಚಲಿಸಿದ ಲಾರಿ ತಡೆಯಲು ಹೋಗಿ ಕಾರ್ಮಿಕ ಸಾವು : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಚಾಲಕನಿಲ್ಲದೇ ಚಲಿಸಿದ ಲಾರಿ ತಡೆಯಲು ಹೋಗಿ ಕಾರ್ಮಿಕ ಸಾವು : ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಿಲ್ಲಿಸಿದ್ದ ಲಾರಿ ಅದಾಗೆ ಚಲಿಸಿದ್ದು, ಅದನ್ನು ತಡೆಯಲು ಹೋದ ಕಾರ್ಮಿಕನೋರ್ವ ಲಾರಿಗೆ ಸಿಲುಕಿ ಸಾವನ್ನಪ್ಪಿದ್ದ  ಘಟನೆ ತಮಿಳುನಾಡಿನ ಅರಣಿಯಲ್ಲಿ ನಡೆದಿದೆ. ಈ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಪಘಾತದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆ ಡಿಸೆಂಬರ್ 30, 2025 ರಂದು ನಡೆದಿದೆ ಎಂದು ವರದಿಯಾಗಿದೆ.

ಟ್ರಕ್ ಮುಂದೆ ಚಲಿಸದಂತೆ ತಡೆಯಲು ಪ್ರಯತ್ನಿಸುತ್ತಿದ್ದಾಗ ಆ ವ್ಯಕ್ತಿ 2 ಲಾರಿಗಳ ನಡುವೆ ಸಿಲುಕಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಲಾರಿ ಬಿಟ್ಟು ಪಕ್ಕಕ್ಕೆ ಸರಿದಿದ್ರೆ ಆತನ ಜೀವ ಉಳೀತಿತ್ತು ಎಂದು ಹಲವರು ಕಮೆಂಟ್ ಮಾಡಿದ್ದಾರೆ.

 

https://www.instagram.com/reel/DS9xCxVkgjW/?igsh=MXgyeTM4N21lYXh3Mg==

 

 

TAGGED:Worker dies after trying to stop driverless lorry
Share This Article
Facebook Twitter Copy Link Print
Previous Article ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು
Next Article ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?