Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಗ್ಯಾಂಗ್ ರೇಪ್.!
ಕರ್ನಾಟಕಪ್ರಮುಖ

ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಗ್ಯಾಂಗ್ ರೇಪ್.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಬ್ಬಳ್ಳಿ :  ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ.ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ.

ಓರ್ವ ಬಾಲಕನ ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ, ಬಾಲಕಿಯನ್ನು ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ವಿಡಿಯೋ ಮಾಡಿಟ್ಟುಕೊಂಡು ತನ್ನ ಇನ್ನೊಬ್ಬ ಸ್ನೇಹಿತನಿಗೆ ಹೇಳಿದ್ದ. ಆತ ಮಾರನೇ ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ತನ್ನ ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಆತ ಕೂಡ ಬಾಲಕಿಗೆ ಬೆದರಿಕೆ ಹಾಕಿ ಮತ್ತೊಂದು ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಅಚ್ಯಾಚಾರ ಮಾಡಿದ್ದಾನೆ.

ಬಾಲಕಿ ತನ್ನ ಮೇಲೆ ಅತ್ಯಾಚಾರವಾಗಿದ್ರೂ ಮನೆಯವರಿಗೆ ಈ ಬಗ್ಗೆ ಹೇಳಿರಲಿಲ್ಲ. ಆದರೆ ನಿನ್ನೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದಿರೋ ಅತ್ಯಾಚಾರ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಮತ್ತು ಬಾಲಕಿಯ ತಾಯಿ ಶಹರ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಹರ ಠಾಣೆಯ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

https://www.newsics.com/2026/01/04/high-tension-wire-on-head-pawan-kalyan-narrowly-escapes-death/

TAGGED:A minor girl was gang-raped by three minor boys!
Share This Article
Facebook Twitter Copy Link Print
Previous Article ತಲೆ ಮೇಲೆ ಹೈ ಟೆನ್ಷನ್ ವೈರ್ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಪವನ್ ಕಲ್ಯಾಣ್
Next Article ವೆನೆಜುವೆಲಾಗೆ ಡೆಲ್ಸಿ ರೊಡ್ರಿಗಸ್ ಅಧಿಪತಿ: ಅಧ್ಯಕ್ಷೀಯ ಅಧಿಕಾರ ವಹಿಸಿಕೊಳ್ಳಲು ಸುಪ್ರೀಂಕೋರ್ಟ್ ಆದೇಶ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?