ನಿಧಿಯಾಸೆಗೆ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ, ಅಧಿಕಾರಿಗಳಿಂದ ರಕ್ಷಣೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೊಸಕೋಟೆ(ಬೆಂಗಳೂರು): ನಿಧಿ ಆಸೆಗೆ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ಯತ್ನ ಹೊಸಕೋಟೆ ತಾಲೂಕು ಸೂಲಿಬೆಲೆಯ ಜನತಾ ಕಾಲೊನಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ದೂರಿನ ಮೇಲೆ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ತಂಡ ದಾಳಿ ಮಾಡಿ, ಮಗುವನ್ನು ರಕ್ಷಿಸಿವೆ. ಸೈಯದ್ ಇಮ್ರಾನ್ ಎಂಬಾತನ ಮನೆ ಮೇಲೆ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್, ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಸೂಲಿಬೆಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ … Continue reading ನಿಧಿಯಾಸೆಗೆ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ, ಅಧಿಕಾರಿಗಳಿಂದ ರಕ್ಷಣೆ