Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆ ಅಪಘಾತದಲ್ಲಿ ಖ್ಯಾತ ನಟ ಆಶಿಶ್ ವಿದ್ಯಾರ್ಥಿ ದಂಪತಿಗೆ ಗಾಯ
ದೇಶಪ್ರಮುಖಮನರಂಜನೆ

ರಸ್ತೆ ಅಪಘಾತದಲ್ಲಿ ಖ್ಯಾತ ನಟ ಆಶಿಶ್ ವಿದ್ಯಾರ್ಥಿ ದಂಪತಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಹುಭಾಷಾ ಹಿರಿಯ ನಟ ಆಶಿಶ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಊಟದ ನಂತರ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್‌ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಬಿದ್ದು ಗಾಯಗೊಂಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಚಾಂದ್ಮರಿ ಕಡೆಯಿಂದ ಅತಿ ವೇಗದಲ್ಲಿ ಬರುತ್ತಿತ್ತು ಎಂದು ವರದಿಯಾಗಿದೆ. ಡಿಕ್ಕಿ ಹೊಡೆದ ಪರಿಣಾಮ ನಟ ಮತ್ತು ಅವರ ಪತ್ನಿ ಗಾಯಗೊಂಡಿದ್ದು ಮಾತ್ರವಲ್ಲದೆ, ಬೈಕ್ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದ. ಅಪಘಾತದ ನಂತರ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳು ಆಗಿಲ್ಲ ಎಂಬುದನ್ನು ಆಶಿಷ್ ವಿದ್ಯಾರ್ಥಿ ಅವರು ಸ್ಪಷ್ಟಪಡಿಸಿದ್ದಾರೆ.

‘ನಾನು ಒಂದು ವಿಚಿತ್ರ ಸಂದರ್ಭದಲ್ಲಿ ಈ ಲೈವ್ ವಿಡಿಯೋ ಮಾಡುತ್ತಿದ್ದೇನೆ. ಯಾಕೆಂದರೆ ಹಲವು ನ್ಯೂಸ್ ಚಾನೆಲ್​​ಗಳಲ್ಲಿ ಏನೇನೋ ಬರುತ್ತಿದೆ. ಅದನ್ನು ನಾನು ನೋಡುತ್ತಿದ್ದೇನೆ. ನಾನು ಮತ್ತು ರೂಪಾಲಿ ನಿನ್ನೆ ರಸ್ತೆ ದಾಟುವಾಗ ಬೈಕ್ ಬಂದು ಡಿಕ್ಕಿ ಹೊಡೆಯಿತು. ಆದರೆ ನಾವೀಗ ಆರಾಮಾಗಿದ್ದೇವೆ. ರೂಪಾಲಿ ಅವರನ್ನು ನೋಡಿಕೊಳ್ಳಲಾಗುತ್ತಿದೆ. ಎಲ್ಲವೂ ಸರಿಯಾಗಿದೆ. ನಾನು ಕೂಡ ಕ್ಷೇಮವಾಗಿದ್ದೇನೆ. ಚಿಕ್ಕ ಗಾಯ ಆಗಿದೆ ಅಷ್ಟೇ’ ಎಂದು ಆಶಿಷ್ ವಿದ್ಯಾರ್ಥಿ ಅವರು ಹೇಳಿದ್ದಾರೆ.

https://www.newsics.com/2026/01/04/if-you-feel-sluggish-all-day-eat-these-foods/

TAGGED:Famous actor Ashish Vidyarthi and his couple injured in road accident
Share This Article
Facebook Twitter Copy Link Print
Previous Article ದಿನಪೂರ್ತಿ ಆಲಸ್ಯ ಕಾಡ್ತಿದ್ರೆ ಈ ಆಹಾರಗಳನ್ನು ಸೇವನೆ ಮಾಡಿ
Next Article ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?