Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕಿತ್ಸೆಗೆ ಹಣವಿಲ್ಲ ಎಂದು ಮಗನಿಗೆ ವಿಷ ಹಾಕಿದ ತಂದೆ!
ಕರ್ನಾಟಕಪ್ರಮುಖ

ಚಿಕಿತ್ಸೆಗೆ ಹಣವಿಲ್ಲ ಎಂದು ಮಗನಿಗೆ ವಿಷ ಹಾಕಿದ ತಂದೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ತಂದೆ ತನ್ನ ಬುದ್ಧಿಮಾಂದ್ಯ ಮಗುವಿಗೆ ಚಿಕಿತ್ಸೆ ಕೊಡಿಸಲು ಹಣ ಇಲ್ಲ ಎಂದು ವಿಷ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಾಗಲೂರು ನಿವಾಸಿ ಮುನಿಕೃಷ್ಣ ಎಂಬಾತ ಇಂತಹ ಕೃತ್ಯವೆಸಗಿದ ಆರೋಪಿ.

ಸತ್ಯಾ ಮತ್ತು ಮುನಿಕೃಷ್ಣ ದಂಪತಿಗೆ ಎರಡೂವರೆ ವರ್ಷದ ಗಂಡು ಮಗು ಇದೆ. ಮಗು ಜೋಯಲ್ ಗೆ ಹುಟ್ಟಿನಿಂದಲೂ ಆರೋಗ್ಯ ಸಮಸ್ಯೆ ಇತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಓಡಾಟ ನಡೆಸುತ್ತಿದ್ದರು. ಮಗುವಿಗೆ ಆಹಾರ ನೀಡಲು ಹಾಕಿದ್ದ ಪೈಪ್ ಗೆ ಮುನಿಕೃಷ್ಣ ವಿಷ ಹಾಕಿದ್ದ. ಮಗುವಿನ ಬಾಯಲ್ಲಿ ನೊರೆ ಕಂಡು ತಾಯಿ, ಅಜ್ಜಿ ಗಾಬರಿಯಾಗಿದ್ದಾರೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಮುನಿಕೃಷ್ಣ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದಾರೆ.

https://www.newsics.com/2026/01/04/young-men-danced-half-naked-on-top-of-a-car/

 

TAGGED:Father poisoned his son because he didn't have money for treatment!
Share This Article
Facebook Twitter Copy Link Print
Previous Article ಅರೆಬೆತ್ತಲೆಯಾಗಿ ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – ವೈರಲ್ ವಿಡಿಯೋ ನೋಡಿ
Next Article 25 ವರ್ಷದ ದಾಂಪತ್ಯ ಜೀವನ ಅಂತ್ಯಹಾಡಿದ ಖ್ಯಾತ ಕಿರುತೆರೆ ಜೋಡಿ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?