Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಿವ್ ಇನ್ ಸಂಬಂಧದಲ್ಲಿದ್ದ ವಿವಾಹಿತ ಜೋಡಿಯ ಸಜೀವ ದಹನ
ದೇಶಪ್ರಮುಖ

ಲಿವ್ ಇನ್ ಸಂಬಂಧದಲ್ಲಿದ್ದ ವಿವಾಹಿತ ಜೋಡಿಯ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಮಲೈ: ಲೀವ್ ಇನ್ ರಿಲೇಷನ್‌ನಲ್ಲಿದ್ದ ಜೋಡಿ ವಾಸ ಮಾಡ್ತಿದ್ದ ಗುಡಿಸಲಿಗೆ ಹೊರಗಿನಿಂದ ಲಾಕ್ ಮಾಡಿ ಬೆಂಕಿ ಹಚ್ಚಿ ಕೊಲೆ ಮಾಡಿರುವ  ಘಟನೆ ತಮಿಳುನಾಡಿನ ತಿರುನಮಲೈ ಜಿಲ್ಲೆಯ ಚೆಂಗಮ್‌ನ ಹಳ್ಳಿಯೊಂದರಲ್ಲಿ ನಡೆದಿದೆ.

ಈ ಘಟನೆಯಲ್ಲಿ 53 ವರ್ಷದ ಪುರುಷ ಹಾಗೂ ಆಕೆಯ 40 ವರ್ಷದ ಲೀವಿಂಗ್ ಪಾರ್ಟನರ್‌ ಮೃತಪಟ್ಟಿದ್ದಾರೆ. ಮೃತರನ್ನು ಚೆಂಗಮ್ ಬಳಿಯ ಪಕ್ಕಿರಿಪಾಳಯಂ ಗ್ರಾಮದ ರೈತ ಪಿ. ಶಕ್ತಿವೇಲ್ ಮತ್ತು ಅವರ ಸಂಗಾತಿ ಎಸ್. ಅಮೃತಮ್ (40) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಈ ಇಬ್ಬರಿಗೂ ಬೇರೆ ಬೇರೆ ಮದುವೆಯಾಗಿದ್ದು, ಇಬ್ಬರೂ ತಮ್ಮ ತಮ್ಮ ಸಂಗಾತಿಯಿಂದ ದೂರಾಗಿದ್ದರು. ಶಕ್ತಿವೇಲ್ ತನ್ನ ಪತ್ನಿ ಎಸ್. ತಮಿಳರಸಿಯಿಂದ ಮೂರು ವರ್ಷಗಳ ಹಿಂದೆ ಬೇರ್ಪಟ್ಟಿದ್ದರು. ಶಕ್ತಿವೇಲ್ ತಮಿಳರಸಿ ದಂಪತಿಗೆ ಇಬ್ಬರು ಗಂಡು ಹಾಗೂ ಒಬ್ಬಳು ಹೆಣ್ಣು ಮಗಳು ಇದ್ದಾರೆ. ಅವರ ಪತ್ನಿ ಈಗ ಬೆಂಗಳೂರಿನಲ್ಲಿ ತಮ್ಮ ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಹಾಗೆಯೇ ಶಕ್ತಿವೇಲುವಿನ ಲೀವಿಂಗ್ ಪಾರ್ಟನರ್ ಆಗಿದ್ದ ಅಮೃತಮ್‌ ಕೂಡ ತನ್ನ ಪತಿಯಿಂದ ಬೇರ್ಪಟಿದ್ದರು. ಅಮೃತಮ್ ಹಾಗೂ ಆಕೆಯ ಪತಿಗೂ ಇಬ್ಬರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ.

ಶಕ್ತಿವೇಲುವಿನ ಮಗಳು ಗುರುವಾರ ರಾತ್ರಿ ಆತನನ್ನು ಭೇಟಿ ಮಾಡಿ ರಾತ್ರಿ ಊಟ ಮಾಡಿದ ನಂತರ 9 ಗಂಟೆಗೆ ಆಕೆ ಹೊರಟು ಹೋಗಿದ್ದಾಳೆ. ಇತ್ತ ಶಕ್ತಿವೇಲು ಅವರು ವಾಸಿಸುವ ಗುಡಿಸಲಿನ ಅಕ್ಕಪಕ್ಕದ ಮನೆಯ ನಿವಾಸಿಗಳು ರಾತ್ರಿ ಸುಟ್ಟ ವಾಸನೆ ಬರುತ್ತಿದೆ ಎಂದು ಎಚ್ಚರವಾಗಿ ನೋಡಿದಾಗ ಶಕ್ತಿವೇಲು ಅವರು ವಾಸವಿದ್ದ ಮನೆ ಹೊತ್ತಿ ಉರಿದಿರುವುದು ಕಂಡು ಬಂದಿದೆ. ನಂತರ ಅಕ್ಕಪಕ್ಕದ ಮನೆಯವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ವಿಧಿವಿಜ್ಞಾನ ತಂಡ ಹಾಗೂ ಶ್ವಾನದಳವನ್ನು ಕರೆಸಿ ಪರಿಶೀಲಿಸಿದೆ. ಸ್ಥಳದಲ್ಲೇ ಮೃತರ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದೆ.

 

https://www.newsics.com/2026/01/04/yellapur-bandh-today-to-condemn-lover-who-stabbed-woman-to-death-for-refusing-marriage/

TAGGED:Married couple in a living relationship cremated
Share This Article
Facebook Twitter Copy Link Print
Previous Article ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್
Next Article ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ – ಡೊನಾಲ್ಡ್​ ಟ್ರಂಪ್ ಘೋಷಣೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?