Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ
ಪ್ರಮುಖಕರ್ನಾಟಕದೇಶ

Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ Z + ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಡಿಜಿಪಿ ಡಾ. ಸಲೀಂ ಅವರಿಗೆ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ.

ಜನಾರ್ದನ ರೆಡ್ಡಿ ಅವರು ಪತ್ರದಲ್ಲಿ, ನಮಗೆ ಪ್ರಾಣಭೀತಿ ಇದೆ ದಯವಿಟ್ಟು ನಮಗೆ ರಕ್ಷಣೆ ನೀಡಿ, Z ಶ್ರೇಣಿಯ ರಕ್ಷಣೆ ಕೊಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬಂಧನಕ್ಕೂ ಮನವಿ ಮಾಡಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.

ಒಂದು ವೇಳೆ ರಾಜ್ಯ ಸರ್ಕಾರ ಭದ್ರತೆ ನೀಡದಿದ್ದರೆ, ಇನ್ಮುಂದೆಯೂ ದಾಳಿ ನಡೆದ್ರೆ ಸರ್ಕಾರವೇ ಹೊಣೆ ಎಂದು ಪತ್ರದಲ್ಲಿ ಶಾಸಕ ಜನಾರ್ದನ ರೆಡ್ಡಿ ಉಲ್ಲೇಖಿಸಿದ್ದಾರೆ.

 

https://www.newsics.com/2026/01/04/famous-television-couple-ends-25-year-marriage/

 

TAGGED:CM Siddaramaiah seeking Z+ securityMLA Janardhana Reddy writes to Centre Amit Shah
Share This Article
Facebook Twitter Copy Link Print
Previous Article 25 ವರ್ಷದ ದಾಂಪತ್ಯ ಜೀವನ ಅಂತ್ಯಹಾಡಿದ ಖ್ಯಾತ ಕಿರುತೆರೆ ಜೋಡಿ!
Next Article ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?