Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ
ಕರ್ನಾಟಕಪ್ರಮುಖ

ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಲ್ಲಾಪುರ(ಉತ್ತರ ಕನ್ನಡ): ಪ್ರೀತಿ ನಿರಾಕರಿಸಿದ ಮಹಿಳೆಯನ್ನು ಅಡ್ಡಗಟ್ಟಿ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ಇಮಾಮಸಾಬ ಯಳ್ಳೂರ (30) ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಮಾಪುರ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಂಜಿತಾ ಮಲ್ಲಪ್ಪ ಬನಸೋಡೆ (30) ವಿವಾಹಿತೆಯನ್ನು ಚಾಕು ಇರಿದು ರಫೀಕ್ ಕೊಲೆ‌ಮಾಡಿ ಪರಾರಿಯಾಗಿದ್ದ.

ಹೀಗೆ ಕೊಲೆ ಮಾಡಿ ಕಾಡಿನತ್ತ ಓಡಿ ತಪ್ಪಿಸಿಕೊಂಡಿದ್ದ ಆರೋಪಿ ರಫೀಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಶವ ರಾಮಾಪುರ ಕಾಡಿನಲ್ಲಿ ಪತ್ತೆಯಾಗಿದೆ. ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೃತ ಆರೋಪಿ ರಫೀಕ್ ಯಲ್ಲಾಪುರದ ಕಾಳಮ್ಮನಗರ ನಿವಾಸಿಯಾಗಿದ್ದ. ರಂಜಿತಾ ಬನ್ಸೊಡೆ ಹತ್ಯೆ ಹಿನ್ನೆಲೆಯಲ್ಲಿ ಶನಿವಾರದಿಂದ ಪೊಲೀಸರು ಈತನಿಗಾಗಿ ವ್ಯಾಪಕ ಶೋಧ ಕೈಗೊಂಡಿದ್ದರು.

ವಿವಾಹವಾಗಿ ಹತ್ತು ವರ್ಷ ಸಂಸಾರ ನಡೆಸಿದ್ದ ರಂಜಿತಾ ಬನ್ಸೊಡೆ ಬಳಿಕ ವಿಚ್ಛೇದನ ಪಡೆದು ರಾಮಾಪುರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ವೇಳೆ ರಫೀಕ್ ಜತೆ ಸ್ನೇಹವಾಗಿತ್ತು. ಇಬ್ಬರ ಈ ಸ್ನೇಹ ಅನೈತಿಕ ಸಂಬಂಧವಾಗಿ ಮಾರ್ಪಟ್ಟಿತ್ತು. ಈ ಮಧ್ಯೆ, ತನ್ನನ್ನು ಮದುವೆಯಾಗುವಂತೆ ರಂಜಿತಾಗೆ ರಫೀಕ್ ಪೀಡಿಸುತ್ತಿದ್ದ. ಆದರೆ ರಂಜಿತಾ ಮದುವೆಯನ್ನು ನಿರಾಕರಿಸಿದ್ದಲ್ಲದೆ ರಫೀಕ್‌ನಿಂದ ದೂರವಾಗಿದ್ದಳು.

ಬಂದ್‌ಗೆ ಭಾರೀ ಸ್ಪಂದನೆ:

ಈ ಘಟನೆ ಯಲ್ಲಾಪುರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ, ಹಿಂದು ಪರ ಸಂಘಟನೆಗಳು ಇಂದು (ಭಾನುವಾರ) ಯಲ್ಲಾಪುರ ಬಂದ್‌ಗೂ ಕರೆನೀಡಿವೆ.

ಯಲ್ಲಾಪುರ್ ಬಂದ್ ಹಿನ್ನೆಲೆಯಲ್ಲಿ ನಗರದ ಎಲ್ಲ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್

TAGGED:Ranjitha killed Rafiq who escaped and lost his life in the forest! Huge response to Yallapur Bandh
Share This Article
Facebook Twitter Copy Link Print
Previous Article ರಸ್ತೆ ಅಪಘಾತದಲ್ಲಿ ಖ್ಯಾತ ನಟ ಆಶಿಶ್ ವಿದ್ಯಾರ್ಥಿ ದಂಪತಿಗೆ ಗಾಯ
Next Article ತೀವ್ರ ತಲೆನೋವಿನಿಂದ ರಜೆ ಕೇಳಿದ ಉದ್ಯೋಗಿಗೆ ಲೈವ್ ಲೋಕೆಶನ್ ಕೇಳಿದ ಮ್ಯಾನೇಜರ್ : ಪೋಸ್ಟ್ ವೈರಲ್

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?