ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಯಲ್ಲಾಪುರ (ಉತ್ತರ ಕನ್ನಡ): ತಾನು ಪ್ರೀತಿ ಮಾಡುತ್ತಿದ್ದ ಮಹಿಳೆಗೆ ನಡು ರಸ್ತೆಯಲ್ಲೇ ಚಾಕು ಇರಿದು ಹ*ತ್ಯೆ ಮಾಡಿದ್ದಾನೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ. ಈಕೆ 10 ವರ್ಷಗಳ ಹಿಂದೆ ವಿಚ್ಛೇದನ ಪಡೆದು ನಂತರ ರಫೀಕ್ ಎಂಬಾತನ ಜತೆ ಸಲುಗೆಯಿಂದ ಇದ್ದರು. ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ನಂತರ ಯುವಕ ಮದುವೆ ಆಗುವುದಾಗಿ ತೀರ್ಮಾನ ಮಾಡಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾ ಇದಕ್ಕೆ … Continue reading ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್