Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅರೆಬೆತ್ತಲೆಯಾಗಿ ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

ಅರೆಬೆತ್ತಲೆಯಾಗಿ ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೋಯ್ಡಾ: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ.

ಹೊಸ ವರ್ಷದ ಸಂಭ್ರಮಾಚಾರಣೆ ನಶೆಯಲ್ಲಿ ಯುವಕರ ಗುಂಪುವೊಂದು ರಸ್ತೆಯಲ್ಲಿ ಕಾರಿನ ಮೇಲೆ ಅರೆಬೆತ್ತಲೆಯಾಗಿ ಡಾನ್ಸ್ ಮಾಡಿದ್ದಾರೆ.ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ.

ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ  ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.

https://x.com/RajDwivedi57575/status/2006824988716990913?ref_src=twsrc%5Etfw%7Ctwcamp%5Etweetembed%7Ctwterm%5E2006824988716990913%7Ctwgr%5E08e6461862485ceac4bcdc14e8023265acca32dc%7Ctwcon%5Es1_c10&ref_url=https%3A%2F%2Fudayavani.com%2Fviral-news%2Fshirtless-men-dance-atop-car-roof-on-new-years-eve-noida-police-slap-rs-67000-e-challan-896584%3Flang%3Dkn

TAGGED:Young men danced half-naked on top of a car
Share This Article
Facebook Twitter Copy Link Print
Previous Article ತೀವ್ರ ತಲೆನೋವಿನಿಂದ ರಜೆ ಕೇಳಿದ ಉದ್ಯೋಗಿಗೆ ಲೈವ್ ಲೋಕೆಶನ್ ಕೇಳಿದ ಮ್ಯಾನೇಜರ್ : ಪೋಸ್ಟ್ ವೈರಲ್
Next Article ಚಿಕಿತ್ಸೆಗೆ ಹಣವಿಲ್ಲ ಎಂದು ಮಗನಿಗೆ ವಿಷ ಹಾಕಿದ ತಂದೆ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?