ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಪ್ರೀತಿಸಿದ ಯುವಕ ಸಿಗುವಂತೆ ಮಾಡಲು ವಶೀಕರಣ ಮಾಡುವುದಾಗಿ ಹೇಳಿ ಯುವತಿಯಿಂದ ಹಂತ ಹಂತವಾಗಿ ಲಕ್ಷ ಲಕ್ಷ ಹಣ ದೋಚಿದ ಖದೀಮರ ಗ್ಯಾಂಗ್ 2 ಲಕ್ಷಕ್ಕೂ ಅಧಿಕ ಹಣ ಪಡೆದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣಮೂರ್ತಿ ಗುರೂಜಿ ಎಂಬಾತನ ಹೆಸರಲ್ಲಿ ಕಷ್ಟಕ್ಕೆ ಪರಿಹಾರ ನೀಡುವುದಾಗಿ ಹೇಳಿ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಜಾಹೀರಾತು ನೀಡಲಾಗಿತ್ತು. … Continue reading ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ