Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್
Uncategorized

ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ l ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರಿನ ಬನ್ನೇರುಘಟ್ಡ ರಸ್ತೆಯ ಕಲ್ಕೆರೆ ಬಳಿ ಇರುವ ಎ ಎಂಸಿ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಬಂಧಿತ ಆರೋಪಿಯಾಗಿದ್ದಾನೆ.

ಕನ್ನಡ ಬೇಡ ಹಿಂದಿಯಲ್ಲಿ ಮಾತನಾಡು. ಕನ್ನಡದಲ್ಲಿ ಮಾತನಾಡಬೇಕಾದರೆ ನೀನು ಮನೆಗೆ ಹೋಗಿ ಮಾತನಾಡು. ನಿನ್ ಜೊತೆ ಕನ್ನಡದಲ್ಲಿ ಮಾತನಾಡಬೇಕಾ..? ಹಿಂದಿಯಲ್ಲಿ ಮಾತನಾಡಬೇಕಾ ಎಂದು ನಾನು ನಿರ್ಧರಿಸುತ್ತೇನೆ..? ಎಂದು ಅವಾಜ್ ಹಾಕಿದ್ದನು.

ಕನ್ನಡ ಮಾತನಾಡಬಾರದು ಎಂದ ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಈತ ಧಮ್ಕಿ ಹಾಕಿದ್ದನು. ನಂತರ ಹಾಸ್ಟೆಲ್ ವಾರ್ಡನ್ ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದರು. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಮೂಲತಹ ಕೇರಳದನಾಗಿದ್ದು,ಎಎಂಸಿ ಹಾಸ್ಟೆಲ್ ನಲ್ಲಿ ವಾರ್ಡನ್ ಆಗಿದ್ದನು. ಭಾರಿ ಪ್ರತಿಭಟನೆ ಬಳಿಕ ಸುರೇಶ್ ನನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

 

https://www.newsics.com/2026/01/05/gold-price-increases-by-%e2%82%b91580-in-a-single-day-today/

TAGGED:Hostel warden threatens students for speaking in Kannada
Share This Article
Facebook Twitter Copy Link Print
Previous Article ಇಂದು ಒಂದೇ ದಿನ ಚಿನ್ನದ ಬೆಲೆ ₹1,580 ಹೆಚ್ಚಳ
Next Article ಸೌತೆಕಾಯಿ ಅಂದ್ರೆ ತುಂಬಾ ಇಷ್ಟನಾ? ಈ ಆರೋಗ್ಯ ಸಮಸ್ಯೆ ಇದ್ರೆ ಸೇವನೆ ಮಾಡಬೇಡಿ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?