Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?
ಕರ್ನಾಟಕದೇಶಪ್ರಮುಖ

ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ  ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದೆ.

ಜನವರಿ 3 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರ್ಮಿಳಾ (34) ಮೃತ ದುರ್ದೈವಿ. ಶರ್ಮಿಳಾ ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ  ಬಂದು ಅಕ್ಸೆಂಚರ್ ಸಾಫ್ಟ್ ವೇರ್  ಕಂಪನಿಯಲ್ಲಿ ಎಂಜಿನಿಯರ್ ಕೆಲಸ ಮಾಡ್ತಿದ್ದರು.

ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಮೊನ್ನೆ ರಾತ್ರಿ 10.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದೆ. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್ ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಕೂಡಲೇ ಬೆಂಕಿ‌ ನಂದಿಸಿದ್ದ ಪೊಲೀಸ್ರು ಹಾಗೂ ಅಗ್ನಿಶಾಮಕ ಸಿಬ್ಬಂದಿ. ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದಿದ್ದು ಕಂಡು ಬಂದಿತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಶರ್ಮಿಳಾರನ್ನ ದಾಖಲಿಸಿದ್ರು. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ರು.

ಬೆಂಕಿ ಬಿದ್ದಿದ್ದ ಪರಿಣಾಮ ರೂಮಿನಿಂದ ಹೊರ ಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ‌ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಅಂತ ಹುಡುಕುತ್ತಿರೋ ಪೊಲೀಸರು. ಶಾರ್ಟ್ ಸೆರ್ಕ್ಯೂಟ್ ಅಥ್ವಾ ಬೆಡ್ ಲ್ಯಾಪ್ ಅಥ್ವಾ ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಳ್ಳತ್ತಾ ಅನ್ನೋ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯಿಂದ ರೂಮಿನಲ್ಲಿ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ. ಸ್ಥಳಕ್ಕೆ ಸೋಕೋ ಟೀಮ್, ಎಫ್‌ಎಸ್‌ಎಲ್‌ ತಂಡ ಭೇಟಿ ಪರಿಶೀಲನೆ ಮಾಡಿದೆ.

https://www.newsics.com/2026/01/06/nandini-on-virat-kohlis-jersey/

 

TAGGED:Did a female techie suffocate to death in her apartment?
Share This Article
Facebook Twitter Copy Link Print
Previous Article ASTRO ಮಂಗಳ- ಶುಕ್ರ ಸಂಯೋಗ: ಇಂದಿನಿಂದ 5 ದಿನ ಈ ನಾಲ್ಕು ರಾಶಿಗಳ ಜನರಿಗೆ ಭಾರೀ ಕಷ್ಟ
Next Article ಬೆಂಗಳೂರಿನ ವಾಹನ ಸವಾರರೇ ಗಮನಿಸಿ.. ಮೆಜೆಸ್ಟಿಕ್-ಮಲ್ಲೇಶ್ವರಂ ರಸ್ತೆ 3 ತಿಂಗಳು ಬಂದ್.!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?