Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ವಾಹನ ಸವಾರರೇ ಗಮನಿಸಿ.. ಮೆಜೆಸ್ಟಿಕ್-ಮಲ್ಲೇಶ್ವರಂ ರಸ್ತೆ 3 ತಿಂಗಳು ಬಂದ್.!
ಕರ್ನಾಟಕಪ್ರಮುಖ

ಬೆಂಗಳೂರಿನ ವಾಹನ ಸವಾರರೇ ಗಮನಿಸಿ.. ಮೆಜೆಸ್ಟಿಕ್-ಮಲ್ಲೇಶ್ವರಂ ರಸ್ತೆ 3 ತಿಂಗಳು ಬಂದ್.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಮೆಜೆಸ್ಟಿಕ್ ನಿಂದ ಮಲ್ಲೇಶ್ವರಂನ ಮಂತ್ರಿ ಮಾಲ್ ವರೆಗಿನ ರಸ್ತೆಗೆ ವೈಟ್ ಟ್ಯಾಪಿಂಗ್ ನಡೆಯಲಿರುವ ಹಿನ್ನೆಲೆ ಮೂರು ತಿಂಗಳು ರಸ್ತೆ ಬಂದ್ ಆಗಲಿದೆ.

ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ ಬಂದ್‌ ಆಗಲಿರಲಿದೆ. ಬಂದ್‌ ಆಗಿರುವುದರಿಂದ ಮೆಜೆಸ್ಟಿಕ್‌ನಿಂದ ಬರುವ ವಾಹನಗಳು ಓಕುಳಿಪುರಂ ಅಂಡರ್ ಪಾಸ್ ಸುಜಾತ್ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರಂ ಪ್ರವೇಶ ಮಾಡಬೇಕಿದೆ ಹೀಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಸ್ತಿ ಆಗಲಿದೆ.

ಈ ಮೊದಲು ಮೆಜೆಸ್ಟಿಕ್ನಿಂದ ಮಂತ್ರಿಮಾಲ್ ಮಾರ್ಗವಾಗಿ ಕೇವಲ 10 ನಿಮಿಷದಲ್ಲಿ ಮಲ್ಲೇಶ್ವರಂ ಗೆ ಹೋಗಬಹುದಿತ್ತು. ಆದರೆ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ ಮಲ್ಲೇಶ್ವರಂಗೆ ಬರಲು ಕನಿಷ್ಠ 30 ರಿಂದ 1 ಗಂಟೆ ಬೇಕಾಗುತ್ತದೆ. ಟ್ರಾಫಿಕ್ ಜಾಮ್ ಆದರೆ ಮತ್ತಷ್ಟು ಸಮಯ ಬೇಕಾಗುತ್ತದೆ.

https://www.newsics.com/2026/01/06/did-a-female-techie-suffocate-to-death-in-her-apartment/

 

TAGGED:Majestic-Malleshwaram road closed for 3 months!
Share This Article
Facebook Twitter Copy Link Print
Previous Article ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?
Next Article ವೆನಿಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್ ಪ್ರಮಾಣ ವಚನ ಸ್ವೀಕಾರ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?