Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nepal tensions ನೇಪಾಳ ಉದ್ವಿಗ್ನ, ಮಸೀದಿ ಧ್ವಂಸ, ಗಡಿ ಭಾಗದಲ್ಲಿ ನಿಗಾ ಹೆಚ್ಚಿಸಿದ ಭಾರತ
ದೇಶಪ್ರಮುಖವಿದೇಶ

Nepal tensions ನೇಪಾಳ ಉದ್ವಿಗ್ನ, ಮಸೀದಿ ಧ್ವಂಸ, ಗಡಿ ಭಾಗದಲ್ಲಿ ನಿಗಾ ಹೆಚ್ಚಿಸಿದ ಭಾರತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಠ್ಮಂಡು: ಭಾರತದ ಗಡಿಯಲ್ಲಿರುವ ನೇಪಾಳದ ಕೆಲವು ಭಾಗಗಳಲ್ಲಿ ಕೋಮು ಗಲಭೆ ಉಂಟಾಗಿದ್ದು, ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಧಾರ್ಮಿಕ ವಿಚಾರದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ನೇಪಾಳದ ಪರ್ಸಾ ಜಿಲ್ಲೆಯ ಬಿರ್ಗುಂಜ್ ಪಟ್ಟಣದಲ್ಲಿ ಆರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾರ್ಸಾ ಜಿಲ್ಲಾಡಳಿತವು ಬಿಹಾರದ ರಕ್ಸೌಲ್ ಜಿಲ್ಲೆಯ ಬಿರ್ಗುಂಜ್ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿದೆ. ನೇಪಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಗಡಿ ಭಾಗದಲ್ಲಿನ ಎಲ್ಲಾ ಸಂಚಾರ, ಸಾಗಾಟವನ್ನು ಸ್ಥಗಿತಗೊಳಿಸಿರುವುದಾಗಿ ವರದಿ ತಿಳಿಸಿದೆ.

ಧನುಷಾ ಜಿಲ್ಲೆಯ ಕಮಲಾ ಪುರಸಭೆಯ ಹೈದರ್ ಅನ್ಸಾರಿ ಮತ್ತು ಅಮಾನತ್ ಅನ್ಸಾರಿ ಎಂದು ಗುರುತಿಸಲಾದ ಇಬ್ಬರು ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ಸಮುದಾಯವನ್ನು ಅವಮಾನಿಸುವ ಹೇಳಿಕೆಗಳನ್ನು ಒಳಗೊಂಡ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ನೇಪಾಳದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್‌ ಮಾಡಿದ್ದ ಇಬ್ಬರನ್ನೂ ಸ್ಥಳೀಯರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಉದ್ವಿಗ್ನತೆ ನಡುವೆಯೇ ಕಮಲಾದ ಸಖುವಾ ಮಾರನ್ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿರುವ ಘಟನೆ ದೊಡ್ಡ ಗಲಭೆಗೆ ಎಡೆಮಾಡಿಕೊಟ್ಟಿರುವುದಾಗಿ ನೇಪಾಳದ ಮಾಧ್ಯಮಗಳು ವರದಿ ಮಾಡಿವೆ.

ವೈರಲ್‌ ವಿಡಿಯೋದ ವಿರುದ್ಧ ಬೀದಿಗಿಳಿದಿದ್ದ ಹಿಂದೂ ಸಮುದಾಯ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಸ್ಥಳೀಯ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ವರದಿ ತಿಳಿಸಿದೆ.

ವೆನಿಜುವೆಲಾ ಮೇಲೆ ಅಮೆರಿಕ ದಾಳಿಯಿಂದ ಭಾರತಕ್ಕೆ 9,000 ಕೋಟಿ ಲಾಭ!

TAGGED:India increases vigil on bordermosque destructionNepal tensions
Share This Article
Facebook Twitter Copy Link Print
Previous Article ವೆನಿಜುವೆಲಾ ಮೇಲೆ ಅಮೆರಿಕ ದಾಳಿಯಿಂದ ಭಾರತಕ್ಕೆ 9,000 ಕೋಟಿ ಲಾಭ!
Next Article ಕ್ಷಿಪಣಿ ಪರೀಕ್ಷೆ ಮೂಲಕ ವೆನೆಜುವೆಲಾ ನೆರವಿಗೆ ಬಂದ ಉತ್ತರ ಕೊರಿಯಾ! ಮಡುರೋ ಬಿಡದಿದ್ದರೆ ಕೆಟ್ಟ ಪರಿಣಾಮ- ಟ್ರಂಪ್‌ಗೆ ಕಿಮ್ ಎಚ್ಚರಿಕೆ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?