Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿರುವ ಈ ದಂಪತಿ 2025ರಲ್ಲಿ ಖರ್ಚು ಮಾಡಿದ್ದು 47 ಲಕ್ಷ! ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖ

ಬೆಂಗಳೂರಲ್ಲಿರುವ ಈ ದಂಪತಿ 2025ರಲ್ಲಿ ಖರ್ಚು ಮಾಡಿದ್ದು 47 ಲಕ್ಷ! ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube

newsics.com

ಬೆಂಗಳೂರು ಮೂಲದ ಕಂಟೆಂಟ್ ಕ್ರಿಯೇಟರ್ ದಂಪತಿ 2025ರಲ್ಲಿ ಬರೋಬ್ಬರಿ 47 ಲಕ್ಷ ರೂ. ಖರ್ಚು ಮಾಡಿದ್ದಾರೆ.

ತಮ್ಮ ವರ್ಷದ ಖರ್ಚಿನ ಬಗ್ಗೆ ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಕೃತಿ ಅರೋರಾ ಮತ್ತು ಆಶಿಶ್ ಕುಮಾರ್ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಇವರ ವಾರ್ಷಿಕ ಬಾಡಿಗೆ 5 ಲಕ್ಷ ರೂ. ಜತೆಗೆ ಫಿಟ್‌ನೆಸ್‌‌ಗೂ ಖರ್ಚು ಮಾಡಿದ್ದಾರೆ. ಇದಕ್ಕಾಗಿ ವೈಯಕ್ತಿಕ ಟ್ರೈನರ್‌ನ್ನು ಕೂಡ ನೇಮಕ ಮಾಡಿಕೊಂಡಿದ್ದಾರೆ. ಇದಕ್ಕಾಗಿ ವರ್ಷಕ್ಕೆ ಒಟ್ಟು 1 ಲಕ್ಷ ರೂ. ಖರ್ಚಾಗುತ್ತಿತ್ತು.
ದಿನಸಿ, ಸಲಾಡ್‌ಗಳನ್ನು ಆರ್ಡರ್ ಮಾಡಿ ಮತ್ತು ಹೊರಗೆ ತಿನ್ನುವುದರಿಂದ ವಾರ್ಷಿಕ 2.5 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದಾರೆ. ಇದಲ್ಲದೆ, ಮನೆ ಕೆಲಸದವರಿಗೆ, ಅಪ್ಲಿಕೇಶನ್ ಚಂದಾದಾರಿಕೆಗಳು ಒಟ್ಟು 1.5 ಲಕ್ಷ ರೂ ಖರ್ಚು ಮಾಡಲಾಗಿದೆ. ಆರೈಕೆ ಮತ್ತು ಕ್ಯಾಬ್ ಪ್ರಯಾಣದಂತಹ ಇತರ ವೆಚ್ಚಗಳು ಒಟ್ಟು 1.3 ಲಕ್ಷ ಖರ್ಚು ಮಾಡಿದ್ದಾರೆ.
ಈ ದಂಪತಿ ಹೆಚ್ಚು ಖರ್ಚು ಮಾಡಿದ್ದು ಪ್ರವಾಸಕ್ಕೆ, ವರ್ಷದಲ್ಲಿ 63 ವಿಮಾನಗಳಲ್ಲಿ ಪ್ರಯಾಣಿಸಿದ್ದಾರೆ. 2025ರಲ್ಲಿ 13 ದೇಶಗಳಿಗೆ ಭೇಟಿ ನೀಡಿದ್ದಾರೆ. ಹೋಟೆಲ್‌ಗಳು ಮತ್ತು ಏರ್ ಬೆಡ್ ಅಂಡ್ ಬ್ರೇಕ್‌ಫಾಸ್ಟ್ ಗಳಲ್ಲಿ 121 ರಾತ್ರಿ ಕಳೆದಿದ್ದಾರೆ. ಒಟ್ಟು 29 ಲಕ್ಷ ಖರ್ಚು ಮಾಡಿದ್ದಾರೆ. ಕಂಟೆಂಟ್ ಕ್ರಿಯೇಟರ್ ಆಗಿರುವ ಈ ದಂಪತಿ ಇದಕ್ಕಾಗಿ 2.5 ಲಕ್ಷ ರೂ ಖರ್ಚು ಮಾಡಿದ್ದಾರೆ. ಇದರ ಜತೆಗೆ ಇತರ ವಸ್ತುಗಳಿಗಾಗಿ 4.5 ಲಕ್ಷ ರೂ ಖರ್ಚು ಮಾಡಿದ್ದಾರೆ. 2025ರಲ್ಲಿ ಅವರ ವಾರ್ಷಿಕ ಖರ್ಚು ಸುಮಾರು 47 ಲಕ್ಷ ರೂ. ಎಂದು ಹೇಳಿದ್ದಾರೆ. ಆದರೆ ತಮ್ಮ ಆದಾಯದ ಬಗ್ಗೆ ಈ ದಂಪತಿ ಏನನ್ನೂ ಹೇಳಿಲ್ಲ.

https://www.instagram.com/reel/DS0n4ITkx1W/?igsh=amlpaXFlODFqb3ky

Relationship 35- 40 ವರ್ಷದ‌ ಮಹಿಳೆಯರು ಬೇರೊಂದು ಸಂಬಂಧ ಹುಡುಕೋದೇಕೆ?

TAGGED:This couple in Bangalore spent 47 lakhs in 2025!
Share This Article
Facebook Twitter Copy Link Print
Previous Article ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ಕ್ರೌರ್ಯ ಮುಂದುವರಿಕೆ: ಗುಂಡಿಟ್ಟು ಪತ್ರಕರ್ತನ ಹ*ತ್ಯೆ
Next Article Record break ದಾಖಲೆಗಳ ಸರದಾರ ಸಿದ್ದರಾಮಯ್ಯ: ಅತಿ ದೀರ್ಘಾವಧಿಯ ಮುಖ್ಯಮಂತ್ರಿ, ಹೆಚ್ಚು ಬಾರಿ ಬಜೆಟ್ ಮಂಡನೆ! ಸಿಎಂ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?