Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ 4.50 ಲಕ್ಷ BPL ರೇಷನ್ ಕಾರ್ಡ್, ಗೃಹಲಕ್ಷ್ಮೀ ರದ್ದು
ಕರ್ನಾಟಕಪ್ರಮುಖ

ರಾಜ್ಯಾದ್ಯಂತ 4.50 ಲಕ್ಷ BPL ರೇಷನ್ ಕಾರ್ಡ್, ಗೃಹಲಕ್ಷ್ಮೀ ರದ್ದು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 4.50 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

 

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ.

https://www.newsics.com/2026/01/07/mother-commits-s…-into-water-sump/

TAGGED:4.50 lakh BPL ration cardGrilakshmi canceled across the state
Share This Article
Facebook Twitter Copy Link Print
Previous Article ನೀರಿನ ಸಂಪ್‌‌ಗೆ ಅವಳಿ ಮಕ್ಕಳನ್ನು ತಳ್ಳಿ ತಾಯಿ ಆತ್ಮ*ಹ*ತ್ಯೆ
Next Article ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?